501
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕಾರ್ಯದರ್ಶಿಯನ್ನಾಗಿ ಹಬೀಬುಲ್ಲಾ ಕಣ್ಣೂರ್ ಅವರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶಿಸಿದ್ದಾರೆ.
ಹಬೀಬುಲ್ಲಾ ಅವರು ಈ ಹಿಂದೆ ಕಣ್ಣೂರು ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ವಾರ್ಡ್ ಕಾರ್ಯದರ್ಶಿಯಾಗಿ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.