51
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷರ ಅನುಮೋದನೆ ಮೇರೆಗೆ ಉಳ್ಳಾಲ ನಗರಸಭೆ ವ್ಯಾಪ್ತಿಯ ಅಳೇಕಲದ ನಿವಾಸಿ ಅಬ್ದುಲ್ ಅಝೀಝ್ ತಂಝೀಲ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳದ ದಕ್ಷಿಣ ಕನ್ನಡ ಸಾಮಾಜಿಕ ಜಾಲತಾಣದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.