56
ಮಂಗಳೂರು: ಕೇರಳದ ಪೊನ್ನಾನಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.