221
ಬೆಂಗಳೂರು: ರಾಜ್ಯ ಸರಕಾರವು ಬ್ಯಾರಿ ಅಕಾಡಮಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.
ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್, ಸದಸ್ಯರಾಗಿ ಬಿ.ಎಸ್.ಮುಹಮ್ಮದ್, ಹಫ್ಸಾ ಬಾನು ಬೆಂಗಳೂರು, ಸಾರಾ ಅಲಿ ಪರ್ಲಡ್ಕ, ಶಮೀರಾ ಜಹಾನ್, ಯು.ಎಚ್. ಖಾಲಿದ್ ಉಜಿರೆ, ತಾಜುದ್ದೀನ್, ಅಬೂಬಕರ್ ಅನಿಲಕಟ್ಟೆ, ಅಬ್ದುಲ್ ಶರೀಫ್, ಹಮೀದ್ ಹಸನ್ ಮಾಡೂರು, ಸಮೀರ್ ಮುಲ್ಕಿ ಅವರನ್ನು ನೇಮಕ ಮಾಡಲಾಗಿದೆ.