47
ಬೆಂಗಳೂರು: ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರಿಗೆ ದ.ಕ.ಜಿಲ್ಲಾ ಕಾಂಗ್ರೆಸ್ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ಹಾಗೂ ಮಂಜುನಾಥ ಭಂಡಾರಿ ಅವರು ಯು.ಟಿ ಖಾದರ್ ರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಶುಭಕೋರಿದರು.