ಮಂಗಳೂರು: ಫೈವ್ ಸ್ಟಾರ್ ಯಂಗ್ ಬಾಯ್ಸ್ ವತಿಯಿಂದ ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ಏಳನೇ ತರಗತಿವರೆಗಿನ 110 ವಿದ್ಯಾರ್ಥಿಗಳಿಗೆ ಬುಧವಾರ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು. ಈ ಸಂದರ್ಭ ಅಡ್ಡೂರು ಬದ್ರಿಯಾ ಜುಮಾ ಮಸೀದಿ …
May 2023
-
-
ಬೆಂಗಳೂರು: ವಿಧಾನಸಭೆ ಸಭಾಪತಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಮಾಜಿ ಸಚಿವ, ಮಂಗಳೂರಿನ ಶಾಸಕ ಯು.ಟಿ ಖಾದರ್ ಅವರಿಗೆ ದ.ಕ.ಜಿಲ್ಲಾ ಕಾಂಗ್ರೆಸ್ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಕೆ. ಹರೀಶ್ ಕುಮಾರ್ ಹಾಗೂ ಮಂಜುನಾಥ ಭಂಡಾರಿ ಅವರು ಯು.ಟಿ ಖಾದರ್ ರನ್ನು …
-
ರಾಜಕೀಯ
ನೂತನ ಸ್ವೀಕರ್ ಯು.ಟಿ. ಖಾದರ್ ಕುರಿತು ಸಿಎಂ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಸೇರಿ ಹಲವರ ಮೆಚ್ಚುಗೆ
by eesamacharaby eesamacharaಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಬುಧವಾರ ಆಯ್ಕೆಯಾಗಿದ್ದಾರೆ. ಬಳಿಕ ವಿಧಾನಸಭೆಯಲ್ಲಿ ಯು.ಟಿ. ಖಾದರ್ ಅವರ ಕುರಿತು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಮೆಚ್ಚುಗೆಯ ಮಾತುಗಳನ್ನಾಡಿ ಅಭಿನಂದನೆ ಸಲ್ಲಿಸಿದರು. …
-
ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯು.ಟಿ. ಖಾದರ್ ಅವರು ಸರ್ವಾನುಮತದಿಂದ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು …
-
ನವದೆಹಲಿ: ಕರ್ನಾಟಕ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಅಧಿಕಾರವಹಿಸಿಕೊಳ್ಳಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಗುರುವಾರ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಘೋಷಿಸಿದ್ದಾರೆ. “ಮುಂದಿನ ಲೋಕಸಭಾ ಚುನಾವಣೆ ಮುಗಿಯುವವರೆಗೂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. …
-
ಹೊಸದಿಲ್ಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ.ಕೆ.ಶಿವಕುಮಾರ್ ಅವರನ್ನು ಏಕೈಕ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿ ಬುಧವಾರ ತಡರಾತ್ರಿ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಇಂದೇ ಘೋಷಣೆಯಾಗಲಿದೆ. ಹಿಮಾಚಲ ಪ್ರದೇಶದ ಶಿಮ್ಲಾಕ್ಕೆ …
-
ರಾಜಕೀಯ
ಸಿಎಂ ಆಯ್ಕೆ ಇನ್ನೂ ಅಂತಿಮವಾಗಿಲ್ಲ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ: ಸುರ್ಜೇವಾಲ
by eesamacharaby eesamacharaನವದೆಹಲಿ: “ಕರ್ನಾಟಕ ಸಿಎಂ ಆಯ್ಕೆ ವಿಚಾರವಾಗಿ ಈಗ ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ” ಎಂದು ಕರ್ನಾಟಕ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …