ಮಂಗಳೂರು: 2016ರ ಮಾರ್ಚ್ 21ರಂದು ನಗರದ ಕೊಡೇಲ್ಬೈಲ್ನಲ್ಲಿ ನಡೆದ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2024ರ ಜನವರಿ 16,17 ಮತ್ತು 18ರಂದು ಮುಂದೂಡಿ …
November 2023
-
-
ಬೆಂಗಳೂರು: ಇತಿಹಾಸದಲ್ಲಿ ಮೊದಲ ಬಾರಿಗೆ ನಗರದ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ತೆರೆಕಂಡ ‘ಬೆಂಗಳೂರು ಕಂಬಳ’ದ ಆಯೋಜಕರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಯಮ ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆಯದೆ ಕಂಬಳಕ್ಕೆ ಶುಭಾಶಯ ಕೋರಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫ್ಲೆಕ್ಸ್, ಬ್ಯಾನರ್ …
-
ರಾಜಕೀಯ
ಡಿಸೆಂಬರ್ 4: ಬೆಳಗಾವಿ ಅಧಿವೇಶನದ ಮೊದಲ ದಿನವೇ ಜಮೀರ್ ಖಾನ್ ವಿರುದ್ಧ ಬಿಜೆಪಿ ಪ್ರತಿಭಟನೆ
by eesamacharaby eesamacharaಬೆಂಗಳೂರು: ಸ್ಪೀಕರ್ ಸ್ಥಾನದ ಕುರಿತು ವಿವಾದಾತ್ಮ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವಿರುದ್ಧ ಬಿಜೆಪಿ ಡಿ.4 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಬೆಳಗಾವಿಯ ಸುವರ್ಣ ವಿಧಾನಸೌಧದ ಸದನದ ಒಳಗೆ, ಹೊರಗೂ ಹಮ್ಮಿಕೊಂಡಿದೆ. ಬೆಳಗಾವಿಯ …
-
ರಾಷ್ಟ್ರೀಯ
ಪಾಕ್ ಕಲಾವಿದರು ಭಾರತದಲ್ಲಿ ಕೆಲಸ ಮಾಡುವುದಕ್ಕೆ ನಿಷೇಧಿಸುವಂತೆ ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
by eesamacharaby eesamacharaನವದೆಹಲಿ: ಪಾಕಿಸ್ತಾನದ ಕಲಾವಿದರು ಭಾರತದಲ್ಲಿ ಪ್ರದರ್ಶನ ನೀಡುವುದನ್ನು ಅಥವಾ ಕೆಲಸ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದ್ದು, “ಈ ಮನವಿ ಸ್ವೀಕಾರಾರ್ಹವಲ್ಲ, ಅಷ್ಟು ಸಂಕುಚಿತ ಮನೋಭಾವ ಇರಬಾರದು” ಎಂದು ಅರ್ಜಿದಾರರಿಗೆ ಮನವರಿಕೆ ಮಾಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು …
-
ರಾಜಕೀಯ
ಕಾಂಗ್ರೆಸ್ ಕರ್ನಾಟಕವನ್ನು ತನ್ನ ಪಾಲಿನ ATM ಮಾಡಿಕೊಂಡಿದೆ: ಬಿಜೆಪಿ ಆರೋಪ
by eesamacharaby eesamacharaಬೆಂಗಳೂರು: “ತೆಲಂಗಾಣ ಚುನಾವಣೆಗೆ ಪ್ರಚಾರಕ್ಕಾಗಿ ಕಾಂಗ್ರೆಸ್ (Congress) ನಮ್ಮ ರಾಜ್ಯದ ಸರ್ಕಾರಿ ಖಜಾನೆಯಿಂದ ಖರ್ಚು ಮಾಡಿ, ರಾಜ್ಯ ಸರ್ಕಾರದ ಹೆಸರಿನಲ್ಲಿ ತೆಲಂಗಾಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಕಾಂಗ್ರೆಸ್ ಚುನಾವಣಾ ಅಕ್ರಮದಲ್ಲಿ ತೊಡಗಿದೆ” ಎಂದು ಬಿಜೆಪಿ ‘ಎಕ್ಸ್’ (ಟ್ವಿಟ್)ನಲ್ಲಿ ಆರೋಪ ಮಾಡಿದೆ. …
-
ಕರಾವಳಿ
ಕೇಂದ್ರದಿಂದ ಅಲ್ಪಸಂಖ್ಯಾತ ಸಮುದಾಯಕ್ಕೆ ಅನುದಾನದಲ್ಲಿ ಆಗುವ ಅನ್ಯಾಯ-ತಾರತಮ್ಯ ತಡೆಗಟ್ಟಿ: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಿಗೆ ಶಾಹುಲ್ ಹಮೀದ್ ಮನವಿ
by eesamacharaby eesamacharaಮಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅವರ ಅಧ್ಯಕ್ಷತೆಯಲ್ಲಿ ಅಲ್ಪಸಂಖ್ಯಾತರ ಸಮುದಾಯದವರ ಕುಂದು ಕೊರತೆಗಳ ಸಭೆ ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ, ಜಮೀಯತುಲ್ …
-
ರಾಜ್ಯ
ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನ್ಯಾ. ಎಲ್.ನಾರಾಯಣಸ್ವಾಮಿ ನೇಮಕ
by eesamacharaby eesamacharaಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಹಿಮಾಚಲ ಪ್ರದೇಶ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. (Human Rights Commission) ಅಧ್ಯಕ್ಷರ ಜೊತೆಗೆ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಕೆ. …