ದಾವಣಗೆರೆ: ಮಧ್ಯಾಹ್ನದ ಬಿಸಿ ಊಟ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಸೋಮವಾರ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಸಮೀಪದ ಕಾಕನೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ((Davanagere) ವಸತಿ ಶಾಲೆಯಲ್ಲಿ ಮಧ್ಯಾಹ್ನ ಊಟ …
November 2023
-
-
ಬೆಂಗಳೂರು: ನಿಗಮ-ಮಂಡಳಿ ಪಟ್ಟಿ ಫೈನಲ್ ಮಾಡುವ ಸಂಬಂಧ ನಾಳೆ (ನ.27) ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ (Randeep Surjewala) ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನ 12:20 ಕ್ಕೆ ಬೆಂಗಳೂರಿಗೆ (Bengaluru) ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah), …
-
ರಾಜ್ಯ
fake news ಸುಳ್ಳು ಸುದ್ದಿ ತಡೆಗೆ ಸರ್ಕಾರ ಕ್ರಮ: ಬೆಳಗಾವಿ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ಸಿದ್ಧತೆ
by eesamacharaby eesamacharafake news ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ fake news , ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 …
-
ಮಂಗಳೂರು: ನಗರದ ಕೋಡಿಯಾಲ್ ಬೈಲ್ ಕಲಾಕುಂಜ ಬಳಿ 2016ರ ಮಾರ್ಚ್ 21 ರಂದು ನಡೆದ ಆರ್ಟಿಐ ಕಾರ್ಯಕರ್ತ, ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣದ ವಿಚಾರಣೆಯು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ …
-
ರಾಜ್ಯ
ನಾಳೆ ಸಿಎಂ ಜನತಾ ದರ್ಶನ: ಗೃಹ ಕಚೇರಿ ಕೃಷ್ಣಾದಲ್ಲಿ 20 ಕೌಂಟರ್ ಗಳ ವ್ಯವಸ್ಥೆ
by eesamacharaby eesamacharaಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ತಕ್ಷಣ ಅಥವಾ ನಿಗದಿತ ಅವಧಿಯೊಳಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸೋಮವಾರ (ನ.27) ಬೆಳಿಗ್ಗೆ 9.30ರಿಂದ ‘ಜನತಾ ದರ್ಶನ’ ನಡೆಸಲಿದ್ದಾರೆ. ಅಹವಾಲು ಸಲ್ಲಿಸುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅಹವಾಲುಗಳನ್ನು …
-
ರಾಜಕೀಯ
ಕಾಂಗ್ರೆಸ್ ಸರ್ಕಾರ 5 ವರ್ಷ ನಡೆಯಲಿ, ಯಾರೂ ಧಕ್ಕೆ ಮಾಡಬಾರದು: ಶ್ರೀರಾಮುಲು
by eesamacharaby eesamacharaಕೋಲಾರ: ರಾಜ್ಯದ ಜನರು ಕಾಂಗ್ರೆಸ್ಗೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಅವರ ಸರ್ಕಾರ 5 ವರ್ಷಗಳ ಕಾಲ ನಡೆಯಲಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಮುಳಬಾಗಿಲಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
-
ರಾಮನಗರ: ಬಿ.ವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಿತ್ರ ಪಕ್ಷ ಜೆಡಿಎಸ್ ವರಿಷ್ಠ, ಮಾಜಿ ಮಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ರವಿವಾರ ಭೇಟಿ ಮಾಡಿದ್ದಾರೆ. ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಭೇಟಿ ಮಾಡಿ ಮಹತ್ವದ …