ತುಮಕೂರು: ಬೋರ್ವೆಲ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮರತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಹೋಬಳಿ ಚಿಗಣಿಪಾಳ್ಯ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಮಂಗಳೂರಿನ …
November 2023
-
-
ಅಭಿಮತ
ಸಂವಿಧಾನದ ಉಳಿವಿನಲ್ಲಿಯೇ ನಮ್ಮ ಉಳಿವು: ಸಂವಿಧಾನ ದಿನದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ವಿಶೇಷ ಲೇಖನ
by eesamacharaby eesamacharaಸಂವಿಧಾನದ ಶಿಲ್ಪಿಯಾಗಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ ಮಹತ್ವದ ದಿನ 1949ರ ನವಂಬರ್ 26. ಸಂವಿಧಾನ ರಚನಾ ಸಭೆ ಎರಡು ವರ್ಷ ಹನ್ನೊಂದು ತಿಂಗಳು ಹದಿನೆಂಟು ದಿನಗಳ ದೀರ್ಘಕಾಲ ಐದು ಅಧಿವೇಶನಗಳಲ್ಲಿ ಚರ್ಚೆ ನಡೆಸಿದ ನಂತರ ಸಂವಿಧಾನವನ್ನು …
-
ಬಂಟ್ವಾಳ: ಕಠಿಣ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ತೋರ್ಪಡಿಸಿದ ಹೆಗ್ಗಳಿಕೆ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ನಿವಾಸಿ ಲಿಯೋ ಫೆರ್ನಾಂಡೀಸ್ ಅಲ್ಲಿಪಾದೆ ಅವರದ್ದಾಗಿದ್ದು, ಎಲ್ಲರಿಗೂ ಮಾದರಿಯಾಗಿದ್ದಾರೆ. ದಿವಂಗತ ಅಂತೋನ್ ಫೆರ್ನಾಂಡೀಸ್ ಮತ್ತು ಪೌವ್ಲಿನ್ ಫೆರ್ನಾಂಡೀಸ್ ಅವರ ಹನ್ನೆರಡು …
-
ಸತ್ಯ ಸಮಾಚಾರ
ಫ್ಯಾಕ್ಟ್ ಚೆಕ್: ರಾಜಸ್ಥಾನ ಸಿಎಂ ಗೆಹ್ಲೋಟ್ ಚುನಾವಣಾ ರ್ಯಾಲಿಯಲ್ಲಿ ಮೋದಿ ಪರ ಘೋಷಣೆ?
by eesamacharaby eesamacharaಹೊಸದೆಹಲಿ: ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಮೋದಿ ಪರವಾಗಿ ಘೋಷಣೆ ಕೂಗಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ಏನಿದೆ?: ರಿಷಿ ಬಾಗ್ರೀ ಎಂಬವರು “ರಾಜಸ್ಥಾನದ ಸಾರ್ವಜನಿಕರು ಮೋದಿ-ಮೋದಿ ಘೋಷಣೆಗಳೊಂದಿಗೆ ಸಿಎಂ …
-
ರಾಷ್ಟ್ರೀಯ
ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: 15 ವರ್ಷಗಳ ಬಳಿಕ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
by eesamacharaby eesamacharaನವದೆಹಲಿ: 15 ವರ್ಷಗಳ ಹಿಂದೆ ನಡೆದಿದ್ದ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ …
-
ಬೆಂಗಳೂರು: ಬಿಜೆಪಿ ಜೊತೆಗೆ ನನ್ನ ಸಂಬಂಧ ನೂರಕ್ಕೆ ನೂರು ಮುಗಿದ ಅಧ್ಯಾಯ. ನಾನು ಸ್ವತಂತ್ರವಾಗಿಯೇ ಮುಂದುವರಿಯುತ್ತೇನೆ ಎಂದು ಗಂಗಾವತಿ ಕ್ಷೇತ್ರದ ಕೆಆರ್ಪಿಪಿ ಶಾಸಕ ಜನಾರ್ದನ ರೆಡ್ಡಿ ಹೇಳಿದ್ದಾರೆ. ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಿನಲ್ಲೂ ಯೋಚನೆ …
-
ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ಬೆಂಗಳೂರು ಕಂಬಳ-ನಮ್ಮ ಕಂಬಳ’ ಎಂಬ ಹೆಸರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಯೋಜಿಸಲಾಗಿದ್ದು, ಇಂದು ನಟ, ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ದೀಪ ಬೆಳಗಿಸಿ ಗಂಗಾರಾತಿ ಮಾಡಿ ಕಂಬಳ …