ಪುತ್ತೂರು: ಇತ್ತೀಚಿಗೆ ನಿಧನರಾದ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಜೂ.30 ರಂದು ‘ನುಡಿನಮನ’ ಕಾರ್ಯಕ್ರಮವನ್ನು ತಾಲೂಕಿನ ಮಾಯ್ ದೇ ದೇವುಸ್ ಚರ್ಚ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ಪ್ರಕಾಶ್ ಅವರ ಸ್ಮರಣಾರ್ಥವಾಗಿ …
June 2024
-
-
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜೂ.28 (ಶುಕ್ರವಾರ) ಶಾಲಾ-ಕಾಲೇಜುಗಳಿಗೆ ರಜೆ ರಜೆ ನೀಡಿ ದ.ಕ. ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ …
-
ಉಳ್ಳಾಲ: ಆವರಣ ಗೋಡೆಯೊಂದು ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ದಂಪತಿ ಸಹಿತ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಯಾಸಿರ್(45) ಹಾಗೂ ಅವರ …
-
ದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ …
-
ಬೆಂಗಳೂರು: ನಂದಿನಿ ಹಾಲಿನ ಪ್ಯಾಕೆಟ್ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್. ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂ. ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ನಂದಿನಿ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ದರ ಹೆಚ್ಚಳದ …
-
ಬೆಂಗಳೂರು: ರಾಜ್ಯದ ಬಡವರು, ಮಾಧ್ಯಮ ವರ್ಗದ ಜನ ಈಗಾಗಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ …
-
ದಿಲ್ಲಿ: ದಿಲ್ಲಿ ಅಬಕಾರಿ ನೀತಿ ಹಗರಣದ ಜತೆ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶಕ್ಕೆ ದಿಲ್ಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ …