ಬೆಂಗಳೂರು: ಕರ್ನಾಟಕ ಹಾలు ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಉತ್ಪನ್ನವಾದ ನಂದಿನಿ ಹಾಲಿನ ಅರ್ಧ ಲೀಟರ್ ಪ್ಯಾಕೆಟ್ ಹಾಗೂ ಒಂದು ಲೀಟರ್ ಹಾಲಿನ ಪ್ಯಾಕೆಟ್ ದರವನ್ನು ತಲಾ 2 ರೂ. ಅಂತೆ ಹೆಚ್ಚಿಸಲಾಗಿದ್ದು, ಬುಧವಾರದಿಂದಲೇ ಪರಿಷ್ಕೃತ ದರಗಳು ಜಾರಿಯಾಗಲಿವೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ …
June 2024
-
-
ಕರಾವಳಿ
ಅಡ್ಡೂರು| ಎಸ್ಕೆಎಸ್ಸೆಸೆಫ್ ಕೆಳಗಿನಕೆರೆ ಯುನಿಟ್ ನಿಂದ ‘ಇಸ್ಲಾಮಿನ ಮಾಧುರ್ಯ’ ಕಾರ್ಯಕ್ರಮ
by eesamacharaby eesamacharaಅಡ್ಡೂರು: ಎಸ್ಕೆಎಸ್ಸೆಸೆಫ್ ಕೆಳಗಿನಕೆರೆ ಯುನಿಟ್ ವತಿಯಿಂದ ‘ಇಸ್ಲಾಮಿನ ಮಾಧುರ್ಯ’ ಕಾರ್ಯಕ್ರಮ ಕೆಳಗಿನಕೆರೆಯ ಅಲ್ ಮದ್ರಸತುಲ್ ಬದ್ರಿಯಾ ಸಭಾಂಗಣದಲ್ಲಿ ರವಿವಾರ ಜರಗಿತು. ದುವಾಶೀರ್ವಚನ ನೀಡಿ ಕಾರ್ಯಕ್ರಮ ಉದ್ಘಾಟಿಸಿದ ಎಸ್ಕೆಎಸ್ಸೆಸೆಫ್ ಅಡ್ಡೂರು ಕ್ಲಸ್ಟರ್ ಅಧ್ಯಕ್ಷ ಶರೀಫ್ ಅರ್ಶದಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಯಾಗಿ …
-
ಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ. ಕಮಲಾ ಹಂಪನಾ ಅವರು ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡಿದ್ದಾರೆ. ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10 ರಿಂದ ರವೀಂದ್ರ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಸಂಸ ರಂಗಮಂದಿರದಲ್ಲಿ …
-
ಕರಾವಳಿ
ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸ್ವರೂಪ ಶೆಟ್ಟಿ, ಗೀತಾ ಅತ್ತಾವರ ನೇಮಕ
by eesamacharaby eesamacharaಮಂಗಳೂರು: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಸೂಚನೆ ಮೇರೆಗೆ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಸ್ವರೂಪ.ಎನ್ ಶೆಟ್ಟಿ ಹಾಗೂ ಗೀತಾ ಅತ್ತಾವರ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷೆ ಪುಷ್ಪ ಅಮರ್ ನಾಥ್ ಆದೇಶ ಮಾಡಿದ್ದಾರೆ. …
-
ಮಂಗಳೂರು: ನೀಟ್ ಪರೀಕ್ಷೆಯ ಅವ್ಯವಹಾರ ಖಂಡಿಸಿ ದ.ಕ. ಜಿಲ್ಲಾ ಎನ್.ಎಸ್.ಯು ವತಿಯಿಂದ ಶನಿವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ರಾಜ್ಯ ಎನ್.ಎಸ್.ಯು ಉಪಾಧ್ಯಕ್ಷ ಫಾರೂಕ್ ಬಾಯಬೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ …
-
ಕರಾವಳಿ
ಮಾನನಷ್ಟ ಮೊಕದ್ದಮೆ| ರಾಹುಲ್ ಗಾಂಧಿಗೆ ಜಾಮೀನು ಕೊಡಿಸಿದ ಮಂಗಳೂರು ಮೂಲದ ವಕೀಲ ನಿಶಿತ್ ಕುಮಾರ್ ಶೆಟ್ಟಿ!
by eesamacharaby eesamacharaಬೆಂಗಳೂರು: ಕಳೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿದೆ ಎನ್ನಲಾದ ಶೇ.40 ಕಮಿಷನ್ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶುಕ್ರವಾರ ಕೋರ್ಟ್ ನಿಂದ ಷರತ್ತು ಬದ್ಧ ಜಾಮೀನು ಕೊಡಿಸುವಲ್ಲಿ ಮಂಗಳೂರು …
-
ಕರಾವಳಿ
ಮಂಗಳೂರು ವಿ.ವಿಯಲ್ಲಿ ಕುದ್ಮುಲ್ ರಂಗರಾವ್ ಪೀಠ, ಜಯಂತಿ ಆಚರಣೆಗೆ ರಘುರಾಜ್ ಕದ್ರಿ ಆಗ್ರಹ
by eesamacharaby eesamacharaಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕುದ್ಮುಲ್ ರಂಗರಾವ್ ಪೀಠ ಹಾಗೂ ಜಯಂತಿ ಆಚರಣೆ ಮಾಡಬೇಕು ಎಂದು ಮಂಗಳೂರು ವಿ.ವಿ ಸಿಂಡಿಕೇಟ್ ಸದಸ್ಯ ರಘುರಾಜ್ ಕದ್ರಿ ಆಗ್ರಹಿಸಿದ್ದಾರೆ. ಸಮಾಜ ಸುಧಾರಕ ದೀನ ದಲಿತರ ಪಾಲಿನ ದೇವತಾ ಮನುಷ್ಯ, 19ನೇ ಶತಮಾನದಲ್ಲಿ ಬಡ ಹಿಂದುಳಿದ ಸಮಾಜಕ್ಕೆ …