ಮಂಗಳೂರು: ವಿಧಾನ ಮಂಡಳ ಚಳಿಗಾಲದ ಅಧಿವೇಶನ ಡಿ.9ರಿಂದ 19ರ ವರೆಗೆ ಮಾತ್ರ ನಡೆಯಲಿದೆ. ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾಗಣಕ್ಕಾಗಿ ಒಂದು ದಿನ ಅಧಿವೇಶನವನ್ನು ಮೊಟಕುಗೊಳಿಸಲಾಗಿದೆ ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ. ಗುರುವಾರ …
November 2024
-
-
ಕರಾವಳಿ
ಅಡ್ಡೂರು ಯುವಕನ ಮಾದರಿ ಕಾರ್ಯ: ವಿವಾಹ ಸಮಾರಂಭದ ಪ್ರಯುಕ್ತ ನಾಳೆ ರಕ್ತದಾನ ಶಿಬಿರ
by eesamacharaby eesamacharaಗುರುಪುರ: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆಯ ಕಾರ್ಯನಿರ್ವಾಹಕ ಮುಹಮ್ಮದ್ ಇಮ್ರಾನ್ ಅಡ್ಡೂರು ಅವರ ವಿವಾಹ ಸಮಾರಂಭದ ಪ್ರಯುಕ್ತ ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಝರಾ ಕನ್ವೆನ್ಷನ್ ಸೆಂಟರ್ ಜಿಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ರಕ್ತನಿಧಿ …
-
ಕರಾವಳಿ
ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಕುಂತಲಾ ಕಾಮತ್ ನೇಮಕ
by eesamacharaby eesamacharaಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶಕುಂತಲಾ ಕಾಮತ್ ಬುಧವಾರ ನೇಮಕಗೊಂಡಿದ್ದಾರೆ. ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿ ನಿರ್ದೇಶನದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ …
-
ರಾಜ್ಯ
RSSನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ದೇಶಕ್ಕಾಗಿ ಪ್ರಾಣವನ್ನೂ ಕೊಟ್ಟಿಲ್ಲ: ಸಿದ್ದರಾಮಯ್ಯ
by eesamacharaby eesamacharaಬೆಂಗಳೂರು: ಆರೆಸ್ಸೆಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ, ಎಲ್ಲ ಮಾಡಿದ್ದು ಮನುಸ್ಮೃತಿ. ಆರೆಸ್ಸೆಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. …
-
ರಾಜ್ಯ
ಸಂವಿಧಾನದ ತಿರುಳು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ: ಬಸವರಾಜ ಹೊರಟ್ಟಿ
by eesamacharaby eesamacharaಬೆಂಗಳೂರು: ದೇಶದ ಸಂವಿಧಾನದ ತಿರುಳನ್ನು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನವಾಗಿರುವ ನಮ್ಮ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆಯವರು ಶಾಸಕರ …
-
ರಾಷ್ಟ್ರೀಯ
ತನ್ನ ನೆಲದಲ್ಲಿನ ಅದಾನಿ ಯೋಜನೆಗಳ ತನಿಖೆಗೆ ಆದೇಶಿಸಿದ ಶ್ರೀಲಂಕಾ ಸರ್ಕಾರ
by eesamacharaby eesamacharaಕೊಲೊಂಬೊ: ಭಾರತ ಮೂಲದ ಬಹುಕೋಟಿ ಒಡೆಯ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಸಮೂಹದ ವಿರುದ್ಧ ಅಮೆರಿಕದಲ್ಲಿ ನಡೆಯುತ್ತಿರುವ ವಿಚಾರಣೆ ಬೆನ್ನಲ್ಲೇ ತನ್ನ ದೇಶದಲ್ಲಿ ಅದಾನಿ ಹೂಡಿಕೆಯ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ. “ಅಧ್ಯಕ್ಷ ಅನುರಾ ದಿಸ್ಸನಾಯಕೆ ಅವರು …
-
ರಾಜ್ಯ
ಮುಡಾ ಪ್ರಕರಣ: ಸಿಎಂ ವಿರುದ್ಧ ಸಿಬಿಐ ತನಿಖೆಗೆ ಕೋರಿದ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿದ ಹೈಕೋರ್ಟ್
by eesamacharaby eesamacharaಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಕುಟುಂಬ ಸದಸ್ಯರಿಗೆ ಬದಲಿ ನಿವೇಶನ ಹಂಚಿಕೆ ಹಗರಣ ಆರೋಪದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ …