ಹೊಸದೆಹಲಿ: ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಮೋದಿ ಪರವಾಗಿ ಘೋಷಣೆ ಕೂಗಲಾಗಿದೆ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವೀಡಿಯೋದಲ್ಲಿ ಏನಿದೆ?: ರಿಷಿ ಬಾಗ್ರೀ ಎಂಬವರು “ರಾಜಸ್ಥಾನದ ಸಾರ್ವಜನಿಕರು ಮೋದಿ-ಮೋದಿ ಘೋಷಣೆಗಳೊಂದಿಗೆ ಸಿಎಂ …
Category: