Monday, December 23, 2024

ಲೋಕಸಭಾ ಚುನಾವಣೆ| ಕಾಂಗ್ರೆಸ್ ನಿಂದ ವಿವಿಧ ಕ್ಷೇತ್ರಗಳಿಗೆ ಸಂಯೋಜಕರ ನೇಮಕ

by eesamachara
0 comment

ಮಂಗಳೂರು: ಲೋಕಸಭಾ ಚುನಾವಣೆಗೆ ವಿವಿಧ ಕ್ಷೇತ್ರಗಳಿಗೆ ಪಕ್ಷದ ಮುಖಂಡರನ್ನು ಸಂಯೋಜಕರನ್ನಾಗಿ ನೇಮಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆದೇಶಿಸಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ – ರಕ್ಷಿತ್ ಶಿವರಾಂ

ಮೂಡಬಿದ್ರೆ ವಿಧಾನಸಭಾ ಕ್ಷೇತ್ರ – ಮಿಥುನ್ ರೈ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ – ಇನಾಯತ್ ಅಲಿ

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ – ಜೆ.ಆರ್.ಲೋಬೊ, ಐವನ್ ಡಿಸೋಜ

ಮಂಗಳೂರು ವಿಧಾನಸಭಾ ಕ್ಷೇತ್ರ – ಜೆ.ಆರ್.ಲೋಬೊ

ಬಂಟ್ವಾಳ ವಿಧಾನಸಭಾ ಕ್ಷೇತ್ರ – ಪಿಯೂಸ್ ರೋಡ್ರಿಗಸ್

ಪುತ್ತೂರು ವಿಧಾನಸಭಾ ಕ್ಷೇತ್ರ – ಅಶೋಕ್ ಕುಮಾರ್ ರೈ

ಸುಳ್ಯ ವಿಧಾನಸಭಾ ಕ್ಷೇತ್ರ – ಶಕುಂತಲಾ ಶೆಟ್ಟಿ, ಜಿ.ಕೃಷ್ಣಪ್ಪ

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios