Saturday, April 19, 2025

ಮಂಗಳೂರು| ಅಮಿತ್ ಶಾ ಹೇಳಿಕೆ ಖಂಡಿಸಿ ಡಿ.30ರಂದು ‘ಸಂವಿಧಾನ ಸಂರಕ್ಷಣಾ ಜಾಥ’

by eesamachara
0 comment

ಮಂಗಳೂರು: ಸಂಸತ್ತಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಡಿ.30ರಂದು ನಗರದಲ್ಲಿ ‘ಬೃಹತ್ ಸಂವಿಧಾನ ಸಂರಕ್ಷಣಾ ಜಾಥ’ ಹಮ್ಮಿಕೊಳ್ಳಲಾಗಿದೆ.

ಅಂದು ಸಂಜೆ 4:30ಕ್ಕೆ ನಗರದ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥ ನಡೆಸಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios