ಕಾಂಗ್ರೆಸ್ ಪಕ್ಷದ ಆಮೂಲಾಗ್ರ ಬದಲಾವಣೆ ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮುಂದಾಗಿದ್ದಾರೆ. ಮೊದಲಿಗೆ CWC ಪಕ್ಷದ ನೀತಿ ನಿರೂಪಕ ಸಮಿತಿಯಾದ ಸಿಡಬ್ಲ್ಯುಸಿಯಿಂದ ‘ಹಳಬರನ್ನು’ ತೆಗೆದು ಹಾಕುವ ಕೆಲಸ ನಡೆಯಲಿದೆ. ಇದರ ಮುನ್ನಡಿಯಾಗಿ …
eesamachara

eesamachara
I am a web developer who is working as a freelancer. I am living in Saigon, a crowded city of Vietnam. I am promoting for http://sneeit.com
-
-
ಕರಾವಳಿ
ಮಂಗಳೂರು| ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಲು ಬಿಡಲಾರೆವು: SKSSF ಎಚ್ಚರಿಕೆ
by eesamacharaby eesamacharaಮಂಗಳೂರು: ಯಾವ ಕಾರಣಕ್ಕೂ ವಕ್ಫ್ ಆಸ್ತಿಯನ್ನು ಬಿಟ್ಟುಕೊಡುವುದಿಲ್ಲ. ತಿದ್ದುಪಡಿ ಮಸೂದೆಯನ್ನು ಕೈ ಬಿಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ವಕ್ಫ್ ಆಸ್ತಿ ತಿದ್ದುಪಡಿ ಮಸೂದೆಯ ವಿರುದ್ಧ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯಲ್ಲಿ ಎಸ್ಕೆಎಸೆಸ್ಸೆಫ್ ದ.ಕ.ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ. …
-
ಅಡ್ಡೂರು: ಇಲ್ಲಿನ ಕಾಂಜಿಲಕೋಡಿಯ ನವೀಕೃತ ಬದ್ರುಲ್ ಹುದಾ ಜುಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ನವೀಕೃತ ಮಸೀದಿ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಅವರು ವಕ್ಫ್ ನಿರ್ವಹಣೆ ಮಾಡಿ ಖುತುಬಾ ನಿರ್ವಹಿಸಿದರು. ಇಬ್ರಾಹೀಂ …
-
ಕರಾವಳಿ
ಮಾರ್ಚ್ ನಲ್ಲಿ ತುಳು ವಿದ್ಯಾರ್ಥಿ ಸಮ್ಮೇಳನ: ಅಧ್ಯಕ್ಷ ಸ್ಥಾನಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
by eesamacharaby eesamacharaಮಂಗಳೂರು: 2ನೇ ವರ್ಷದ ತುಳು ವಿದ್ಯಾರ್ಥಿ ಸಮ್ಮೇಳನ ಮುಂದಿನ ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಈ ಸಮ್ಮೇಳನವು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯನ್ನು ಒಳಗೊಂಡಿರುತ್ತದೆ. ಸಮ್ಮೇಳನದ ಅಂಗವಾಗಿ ತುಳು ಭಾಷಣಸ್ಪರ್ಧೆ, ತುಳು ಅಲಂಕಾರ ಮತ್ತು ವಸ್ತ್ರವಿನ್ಯಾಸ(ತುತ್ತೈತ), ತುಳು ಚಲನಚಿತ್ರ ಗೀತಾ …
-
ರಾಜ್ಯ
ಮೈಸೂರು| ಉದಯಗಿರಿ ಗಲಭೆ ಪ್ರಕರಣ: ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಬಂಧನ
by eesamacharaby eesamacharaಮೈಸೂರು: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಿದ್ದಾರೆ. ಆರೋಪಿ ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ …
-
ರಾಜ್ಯ
ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ಚಿಟ್
by eesamacharaby eesamacharaಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ದೊರೆತಿದೆ. ಹಗರಣದಲ್ಲಿ ಸಿಎಂ ಪಾತ್ರವಿರುವ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಗುರುವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ …
-
ಕರಾವಳಿ
ಮನೆ ಮನೆಗೂ ನೆಹರೂ, ಗಾಂಧಿ, ಅಂಬೇಡ್ಕರ್ ಚಿಂತನೆ ತಲುಪಿಸಬೇಕು: ಸತೀಶ್ ಜಾರಕಿಹೊಳಿ
by eesamacharaby eesamacharaಮಂಗಳೂರು: ಗಾಂಧೀಜಿಯ ಅಹಿಂಸೆಯ ತತ್ವ ವಿಶ್ವಕ್ಕೆ ಮಾದರಿಯಾಗಿದ್ದರೆ, ಅಂಬೇಡ್ಕರ್ರವರು ಸಂವಿಧಾನದ ಮೂಲಕ ನಮಗೆ ರಕ್ಷಣೆ ನೀಡಿದ್ದಾರೆ. ನೆಹರೂರವರ ದೂರದೃಷ್ಟಿಯ ರಾಜಕಾರಣ ವೈಜ್ಞಾನಿಕ ಮನೋಭಾವ ಬೆಳೆಸಿ ದೇಶ ವಿಶ್ವಗುರುವಾಗಿ ಈಗಾಗಲೇ ಹೊರಹೊಮ್ಮುವಲ್ಲಿ ಕಾರಣವಾಗಿದೆ. ಆದರೆ ಇತಿಹಾಸದಿಂದ ಇವರನ್ನು ಮರೆಮಾಚಿ ಮುಂದಿನ ಪೀಳಿಗೆ ಯಿಂದ …