ಮಂಗಳೂರು: ಬ್ಯಾಪ್ಟಿಸ್ಟ್ ಸ್ಪೋರ್ಟ್ಸ್ ಫೌಂಡೇಶನ್ ವತಿಯಿಂದ ತಾಲೂಕು ವ್ಯಾಪ್ತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಉಚಿತ ಚೆಸ್ ತರಬೇತಿಗೆ ಇತ್ತೀಚಿಗೆ ಚಾಲನೆ ನೀಡಲಾಯಿತು. ಗಾಂಧಿನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾನಿ ಶರ್ಮಿಳ ಡಿಸೋಜ ಉಚಿತ ಚೆಸ್ ತರಬೇತಿಯನ್ನು …
ಕರಾವಳಿ
-
-
ಕರಾವಳಿ
ದ.ಕ. ಜಿಲ್ಲಾ ಕಾಂಗ್ರೆಸ್ ಜವಾಹರ್ ಬಾಲ್ ಮಂಚ್ ಅಧ್ಯಕ್ಷೆಯಾಗಿ ನ್ಯಾ. ಶೈಲಜಾ ನೇಮಕ
by eesamacharaby eesamacharaಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಜವಾಹರ್ ಬಾಲ್ ಮಂಚ್ ವಿಭಾಗಕ್ಕೆ ಜಿಲ್ಲಾಧ್ಯಕ್ಷರನ್ನಾಗಿ (ಮುಖ್ಯ ಸಂಯೋಜಕಿ) ಶೈಲಜಾ.ಕೆ ಅವರನ್ನು ನೇಮಿಸಿ ಎಐಸಿಸಿ ಜವಾಹರ್ ಬಾಲ್ ಮಂಚ್ ಅಧ್ಯಕ್ಷ ಡಾ.ಜಿ.ವಿ.ಹರಿ ಬುಧವಾರ ಆದೇಶಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಶಿಫಾರಸ್ಸು …
-
ಕರಾವಳಿ
ದ.ಕ.ಜಿಲ್ಲಾ ಕ್ರಿಶ್ಚಿಯನ್ ವಿವಾಹ ನೋಂದಣಾಧಿಕಾರಿಯಾಗಿ ಶಾಲೆಟ್ ಪಿಂಟೋ ನೇಮಕ
by eesamacharaby eesamacharaಮಂಗಳೂರು: ದ.ಕ.ಜಿಲ್ಲಾ ಕ್ರಿಶ್ಚಿಯನ್ ಜನಾಂಗದ ವಿವಾಹ ನೋಂದಣಾಧಿಕಾರಿಯನ್ನಾಗಿ ಶಾಲೆಟ್ ಪಿಂಟೋ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶಿಸಿದೆ. ಶಾಲೆಟ್ ಪಿಂಟೋ ಅವರು 1999ರಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ, 2002ರಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸದಸ್ಯೆಯಾಗಿಯೂ ಸೇವೆ …
-
ಕರಾವಳಿ
ಮಂಗಳೂರು ವಿವಿ ಆರ್ಥಿಕತೆ ಸಹಜ ಸ್ಥಿತಿಗೆ ತರುವಲ್ಲಿ ಕುಲಪತಿಗಳ ಕಾರ್ಯ ಶ್ಲಾಘನೀಯ: ಸಿಂಡಿಕೇಟ್ ಸದಸ್ಯ
by eesamacharaby eesamacharaಮಂಗಳೂರು: ರಾಜ್ಯದಲ್ಲಿ ಪ್ರಸಿದ್ಧಿ ಪಡೆದಿರುವ ಮಂಗಳೂರು ವಿಶ್ವವಿದ್ಯಾನಿಲಯ ಕಳೆದ ನಾಲ್ಕೈದು ವರ್ಷಗಳಿಂದ ಆಂತರಿಕ ಸಂಪನ್ಮೂಲ ಸಂಪೂರ್ಣವಾಗಿ ಬರಿದಾಗಿದ್ದು, ಅಧೋಗತಿಗೆ ತಲುಪಿತ್ತು. ಈ ಮಧ್ಯೆ ಕುಲಪತಿ ಫ್ರೊ.ಪಿ.ಎಲ್.ಧರ್ಮ ಅವರು ಆರ್ಥಿಕ ಸ್ಥಿತಿಗತಿ ಹಾಗೂ ಶೈಕ್ಷಣಿಕ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರುವಲ್ಲಿ ನಡೆಸಿರುವ ಪ್ರಯತ್ನ ಶ್ಲಾಘನೀಯ. …
-
ಕರಾವಳಿ
ರಾಜ್ಯದ ಇತಿಹಾಸದಲ್ಲೇ ದೊಡ್ಡ ಡ್ರಗ್ಸ್ ಬೇಟೆ: ಮಂಗಳೂರು ಪೊಲೀಸ್ ಆಯುಕ್ತರಿಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಅಭಿನಂದನೆ
by eesamacharaby eesamacharaಮಂಗಳೂರು: ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಸಿಸಿಬಿ ಪೊಲೀಸರು ಬೃಹತ್ ಪ್ರಮಾಣದಲ್ಲಿ ಮಾದಕ ವಸ್ತುವನ್ನು ವಶಪಡಿಸುವಲ್ಲಿ ಯಶಸ್ವಿಯಾದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತರನ್ನು ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಯೋಗ ಭೇಟಿಯಾಗಿ ಸೋಮವಾರ ಅಭಿನಂದಿಸಿತು. ಈ ವೇಳೆ ಜಿಲ್ಲಾ ಮಹಿಳಾ ಕಾಂಗ್ರೆಸ್ ನ …
-
ಕರಾವಳಿ
ರಾಜ್ಯದ ಅತಿ ದೊಡ್ಡ ಡ್ರಗ್ಸ್ ಜಾಲ ಭೇದಿಸಿದ ಸಿಸಿಬಿ ಪೊಲೀಸರಿಗೆ ಮಂಗಳೂರು ಸಾಮರಸ್ಯ ವೇದಿಕೆಯಿಂದ ಅಭಿನಂದನೆ
by eesamacharaby eesamacharaಮಂಗಳೂರು: ರಾಜ್ಯದ ಇತಿಹಾಸದಲ್ಲೇ 75 ಕೋಟಿಗೂ ಅಧಿಕ ಮೌಲ್ಯದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಮಂಗಳೂರು ಸಿಸಿಬಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಮಂಗಳೂರು ಸಾಮರಸ್ಯ ವೇದಿಕೆ ವತಿಯಿಂದ ಅಭಿನಂದಿಸಲಾಯಿತು. ಸಿಸಿಬಿ ಅಧಿಕಾರಿಗಳಾದ ಮನೋಜ್ ಕುಮಾರ್, ರಫೀಕ್, …
-
ಕರಾವಳಿ
ಅಡ್ಡೂರು: ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಬದ್ರಿಯಾ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ
by eesamacharaby eesamacharaಅಡ್ಡೂರು: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಅಡ್ಡೂರು ಕೇಂದ್ರ ಬದ್ರಿಯಾ ಜುಮಾ ಮಸೀದಿ ವತಿಯಿಂದ ಅಡ್ಡೂರು ಜಂಕ್ಷನ್ ನಲ್ಲಿ ರವಿವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬದ್ರಿಯಾ ಜುಮಾ ಮಸೀದಿ ಖತೀಬ್ ಸದಖತುಲ್ಲಾ …