ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆದಂಬಾಡಿ ಹಾಗೂ ಅರಿಯಡ್ಕ ಗ್ರಾಮ ಪಂಚಾಯತ್ ಗಳಿಗೆ ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆ ಮೇರೆಗೆ ಪಕ್ಷದ ಉಸ್ತುವಾರಿಗಳನ್ನು ನೇಮಿಸಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ …
ಕರಾವಳಿ
-
-
ಕರಾವಳಿ
ವಿಟ್ಲ| ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರು ಬ್ರೇಕ್ ಫೇಲ್: ಚಾಲಕ ಸೇರಿ ಮಕ್ಕಳಿಗೆ ಗಾಯ
by eesamacharaby eesamacharaವಿಟ್ಲ: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬ್ರೇಕ್ ಫೇಲ್ ಆಗಿ ಪಲ್ಟಿಯಾದ ಘಟನೆ ಪೆರುವಾಯಿ ಗ್ರಾಮದ ಮುಚ್ಚಿರಪದವು ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಘಟನೆಯಿಂದ ಚಾಲಕ ಮುಳಿಯ ರಾಮಣ್ಣ ಅವರ ತಲೆಗೆ ಗಾಯವಾಗಿದೆ. ಹಲವು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದು …
-
ಮಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನ ಪ್ರಯುಕ್ತ ಇಂದಿರಾ ಗಾಂಧಿ ಜನ್ಮದಿನ ಆಚರಣಾ ಸಮಿತಿ ವತಿಯಿಂದ ಇತ್ತೀಚಿಗೆ ಪಾಂಡೇಶ್ವರದ ಸೈಂಟ್ ಆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ದೇಶಕ್ಕೆ ಇಂದಿರಾ ಗಾಂಧಿ ನೀಡಿದ …
-
ವಿಟ್ಲ: ಮನೆ ಅಡಿಸ್ಥಳದ ಹಕ್ಕುಪತ್ರ ಪಡೆಯುವ ವಿಚಾರದಲ್ಲಿ ಬಿಜೆಪಿ ಮುಖಂಡ ಮತ್ತು ಆತನ ಬೆಂಬಲಿಗರು ಅಧಿಕಾರಿಗಳೊಂದಿಗೆ ದುರ್ವರ್ತನೆ ತೋರಿ ದಾಂಧಲೆ ನಡೆಸಿರುವ ಘಟನೆ ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ. ವೀರಕಂಬ ನಿವಾಸಿಯೋರ್ವರು ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಅಡಿಸ್ಥಳವನ್ನು ತಮ್ಮ …
-
ಕರಾವಳಿ
ಪ್ರೀತಿಯಿಂದ ನಾನು ‘ಕರಿಯಣ್ಣ’ ಅಂತಿದ್ದೆ, ಅವರು ‘ಕುಳ್ಳ’ ಅಂತಿದ್ರು: ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ
by eesamacharaby eesamacharaಚನ್ನಪಟ್ಟಣ: “ಕುಮಾರಸ್ವಾಮಿಯವರನ್ನು ನಾನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು. ಅವರು ನನ್ನನ್ನು ಕುಳ್ಳ ಅಂತಿದ್ರು” ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಆಗಿನಿಂದಲೂ ಕುಮಾರಸ್ವಾಮಿ ಅವರನ್ನು ಪ್ರೀತಿಯಿಂದ …
-
ಕರಾವಳಿ
ಗ್ರಾ.ಪಂ. ಉಪಚುನಾವಣೆ: ದ.ಕ. ಜಿಲ್ಲಾಡಳಿತ ಆಯೋಜಿಸಿದ ಪಿಲಿಕುಳ ಜೋಡುಕರೆ ಕಂಬಳ ಮುಂದೂಡಿಕೆ ಸಾಧ್ಯತೆ
by eesamacharaby eesamacharaಮಂಗಳೂರು: ಗ್ರಾಮ ಪಂಚಾಯತ್ ಉಪಚುನಾವಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತ ಆಯೋಜಿಸಿದ ಪಿಲಿಕುಳ “ನೇತ್ರಾವತಿ- ಫಲ್ಗುಣಿ” ಜೋಡುಕರೆ ಕಂಬಳ ಬಹುತೇಕ ಮುಂದೂಡುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಹತ್ತು ವರ್ಷಗಳ ಬಳಿಕ ಪಿಲಿಕುಳದ ಜೋಡುಕರೆಯಲ್ಲಿ ನ. 17 ಮತ್ತು 18ರಂದು ಬಹು ನಿರೀಕ್ಷಿತ …
-
ಕರಾವಳಿ
ಮಂಗಳೂರು| ಮದ್ರಸಗಳ ಮಾಹಿತಿ ಸಂಗ್ರಹ ಕಾರ್ಯ ಸ್ಥಗಿತ, ಗೊಂದಲ ಬೇಡ: ಪೊಲೀಸ್ ಆಯುಕ್ತ ಸ್ಪಷ್ಟನೆ
by eesamacharaby eesamacharaಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮದ್ರಸಗಳ ಮಾಹಿತಿ ಸಂಗ್ರಹ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಯಾವುದೇ ಆತಂಕ, ಗೊಂದಲ ಬೇಡ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸ್ಪಷ್ಟಪಡಿಸಿರುವುದಾಗಿ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಕೆ.ಕೆ ಶಾಹುಲ್ …