ಮಂಗಳೂರು: 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಾಳೆ (ಆ.15) ಬೆಳಿಗ್ಗೆ 9.15 ಉರ್ವ ಸ್ಟೋರ್ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹಿರಿಯ ಮುಖಂಡರು, ಮಾಜಿ ವಿಧಾನ ಪರಿಷತ್ ಶಾಸಕ ಮಹಮ್ಮದ್ ಮಸೂದ್ ಅವರು ಧ್ವಜಾರೋಹಣ ಗೈಯ್ಯಲಿದ್ದಾರೆ. …
ಕರಾವಳಿ
-
-
ಬಂಟ್ವಾಳ: ಸ್ವಾತಂತ್ರೋತ್ಸವದ ಪ್ರಯುಕ್ತ ಎಸ್ಕೆಎಸ್ಸೆಸೆಫ್ ವಿಖಾಯ ಮಾಣಿ ವಲಯದ ವತಿಯಿಂದ ಕೊಡಾಜೆ ಡಿಗ್ನಿಟಿ ಇಂಗ್ಲೀಷ್ ಮೀಡಿಯಂ ಶಾಲೆ ಹಾಗೂ ಮಂಗಳೂರು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ‘ರಕ್ತದಾನ ಶಿಬಿರ’ ಆ.11 ರಂದು ಬೆಳಿಗ್ಗೆ 9 ಗಂಟೆಗೆ ಕೊಡಾಜೆ …
-
ಮಂಗಳೂರು: ವಾಯನಾಡು, ಶಿರೂರು ಸೇರಿದಂತೆ ದೇಶದ ವಿವಿಧೆಡೆ ಭೀಕರ ಮಳೆ-ಪ್ರವಾಹ ದುರಂತಿಂದ ಮೃತಪಟ್ಟವರಿಗೆ ಮಂಗಳೂರು ಸಾಮರಸ್ಯ ವೇದಿಕೆ ವತಿಯಿಂದ ಶುಕ್ರವಾರ ನಗರದ ಲಾಲ್ ಭಾಗ್ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮೊಂಬತ್ತಿ ಹಿಡಿದು ಸಂತಾಪ ಸೂಚಿಸಲಾಯಿತು. ಈ ಸಂದರ್ಭ …
-
ಆರೋಗ್ಯಕರಾವಳಿರಾಜಕೀಯ
Manjula Nayak ಗೂಡಂಗಡಿ ತೆರವು ಕಾರ್ಯಾಚರಣೆ| ಗುಬ್ಬಿ ಮೇಲೆ ಬ್ರಾಹ್ಮಸ್ತ್ರ ಪ್ರಯೋಗ: ಮಂಜುಳಾ ನಾಯಕ್
by eesamacharaby eesamacharaManjula Nayak ಗೂಡಂಗಡಿ ತೆರವು ಕಾರ್ಯಾಚರಣೆ| ಗುಬ್ಬಿ ಮೇಲೆ ಬ್ರಾಹ್ಮಸ್ತ್ರ ಪ್ರಯೋಗ: ಮಂಜುಳಾ ನಾಯಕ್ ಮಂಗಳೂರು: ಮಹಾನಗರ ಪಾಲಿಕೆ ಅಧಿಕಾರಿಗಳು ಬುಧವಾರ ನಗರದಲ್ಲಿ ಗೂಡಂಗಡಿಗಳನ್ನು ತೆರವುಗೊಳಿಸಿರುವ ಘಟನೆಗೆ ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್ ಖಂಡನೆ ವ್ಯಕ್ತಪಡಿಸಿದ್ದಾರೆ. “ಮಂಗಳೂರು ನಗರದಲ್ಲಿ ಫ್ಲೈಓವರ್ ತಳಭಾಗಗಳು …
-
ಕರಾವಳಿ
ನಾಳೆ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ನಿಂದ ಐವನ್ ಡಿಸೋಜರಿಗೆ ಅಭಿನಂದನಾ ಕಾರ್ಯಕ್ರಮ, ಕಾರ್ಯಕರ್ತರ ಸಮ್ಮಿಲನ
by eesamacharaby eesamacharaಮಂಗಳೂರು: ಕರ್ನಾಟಕ ವಿಧಾನ ಪರಿಷತ್ಗೆ ಎರಡನೇ ಬಾರಿಗೆ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜ ಮತ್ತು ವಿವಿಧ ನಿಗಮಗಳಿಗೆ ನಾಮನಿರ್ದೇಶನಗೊಂಡ ಕಾಂಗ್ರೆಸ್ ಕಾರ್ಯಕರ್ತರಿಗೆ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಜು.20ರಂದು ಅಭಿನಂದನಾ ಸಮಾರಂಭ ಸಂಜೆ 4 ಗಂಟೆಗೆ ಉರ್ವಸ್ಟೋರ್ನ ಡಾ.ಬಿ.ಆರ್. …
-
ಕರಾವಳಿ
ಮಂಗಳೂರು ಪ್ರತ್ಯೇಕ ರೈಲ್ವೆ ವಿಭಾಗ ರಚಿಸಲು ಕೇಂದ್ರ ಸಚಿವರಿಗೆ ಶಾಸಕ ಮಂಜುನಾಥ ಭಂಡಾರಿ ಮನವಿ
by eesamacharaby eesamacharaಮಂಗಳೂರು: ಕರಾವಳಿ ಪ್ರದೇಶಕ್ಕೆ ಪ್ರತ್ಯೇಕ ರೈಲ್ವೆ ವಿಭಾಗ ರಚಿಸಿ ಅಭಿವೃದ್ಧಿ ಪಡಿಸಬೇಕು ಎಂದು ಶಾಸಕ ಮಂಜುನಾಥ ಭಂಡಾರಿ ಅವರು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ. ರೈಲ್ವೆ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಮಂಗಳೂರಿಗೆ ಆಗಮಿಸಿದ …
-
ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಮತ್ತು ಕೆಪಿಸಿಸಿ ಕಾರ್ಯಕ್ರಮ ಅನುಷ್ಠಾನದ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ವಿವಿಧ ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಬ್ಲಾಕ್ವಾರು ಸಂಯೋಜಕರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ …