ಪುತ್ತೂರು: ಇತ್ತೀಚಿಗೆ ನಿಧನರಾದ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪುರುಷರಕಟ್ಟೆ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಜೂ.30 ರಂದು ‘ನುಡಿನಮನ’ ಕಾರ್ಯಕ್ರಮವನ್ನು ತಾಲೂಕಿನ ಮಾಯ್ ದೇ ದೇವುಸ್ ಚರ್ಚ್ ಹಾಲ್ ನಲ್ಲಿ ಆಯೋಜಿಸಲಾಗಿದೆ. ಪ್ರಕಾಶ್ ಅವರ ಸ್ಮರಣಾರ್ಥವಾಗಿ …
ಕರಾವಳಿ
-
-
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜೂ.28 (ಶುಕ್ರವಾರ) ಶಾಲಾ-ಕಾಲೇಜುಗಳಿಗೆ ರಜೆ ರಜೆ ನೀಡಿ ದ.ಕ. ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ …
-
ಉಳ್ಳಾಲ: ಆವರಣ ಗೋಡೆಯೊಂದು ಮನೆಯ ಮೇಲೆ ಕುಸಿದು ಬಿದ್ದ ಪರಿಣಾಮ ದಂಪತಿ ಸಹಿತ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಬುಧವಾರ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ಯಾಸಿರ್(45) ಹಾಗೂ ಅವರ …
-
ಬೆಂಗಳೂರು: ಕರ್ನಾಟಕ ಹಾలు ಉತ್ಪಾದಕರ ಮಹಾಮಂಡಳದ (ಕೆಎಂಎಫ್) ಉತ್ಪನ್ನವಾದ ನಂದಿನಿ ಹಾಲಿನ ಅರ್ಧ ಲೀಟರ್ ಪ್ಯಾಕೆಟ್ ಹಾಗೂ ಒಂದು ಲೀಟರ್ ಹಾಲಿನ ಪ್ಯಾಕೆಟ್ ದರವನ್ನು ತಲಾ 2 ರೂ. ಅಂತೆ ಹೆಚ್ಚಿಸಲಾಗಿದ್ದು, ಬುಧವಾರದಿಂದಲೇ ಪರಿಷ್ಕೃತ ದರಗಳು ಜಾರಿಯಾಗಲಿವೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ …
-
ಕರಾವಳಿ
ಅಡ್ಡೂರು| ಎಸ್ಕೆಎಸ್ಸೆಸೆಫ್ ಕೆಳಗಿನಕೆರೆ ಯುನಿಟ್ ನಿಂದ ‘ಇಸ್ಲಾಮಿನ ಮಾಧುರ್ಯ’ ಕಾರ್ಯಕ್ರಮ
by eesamacharaby eesamacharaಅಡ್ಡೂರು: ಎಸ್ಕೆಎಸ್ಸೆಸೆಫ್ ಕೆಳಗಿನಕೆರೆ ಯುನಿಟ್ ವತಿಯಿಂದ ‘ಇಸ್ಲಾಮಿನ ಮಾಧುರ್ಯ’ ಕಾರ್ಯಕ್ರಮ ಕೆಳಗಿನಕೆರೆಯ ಅಲ್ ಮದ್ರಸತುಲ್ ಬದ್ರಿಯಾ ಸಭಾಂಗಣದಲ್ಲಿ ರವಿವಾರ ಜರಗಿತು. ದುವಾಶೀರ್ವಚನ ನೀಡಿ ಕಾರ್ಯಕ್ರಮ ಉದ್ಘಾಟಿಸಿದ ಎಸ್ಕೆಎಸ್ಸೆಸೆಫ್ ಅಡ್ಡೂರು ಕ್ಲಸ್ಟರ್ ಅಧ್ಯಕ್ಷ ಶರೀಫ್ ಅರ್ಶದಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಯಾಗಿ …
-
ಕರಾವಳಿ
ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸ್ವರೂಪ ಶೆಟ್ಟಿ, ಗೀತಾ ಅತ್ತಾವರ ನೇಮಕ
by eesamacharaby eesamacharaಮಂಗಳೂರು: ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರ ಸೂಚನೆ ಮೇರೆಗೆ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಸ್ವರೂಪ.ಎನ್ ಶೆಟ್ಟಿ ಹಾಗೂ ಗೀತಾ ಅತ್ತಾವರ ಅವರನ್ನು ನೇಮಿಸಿ ರಾಜ್ಯಾಧ್ಯಕ್ಷೆ ಪುಷ್ಪ ಅಮರ್ ನಾಥ್ ಆದೇಶ ಮಾಡಿದ್ದಾರೆ. …
-
ಮಂಗಳೂರು: ನೀಟ್ ಪರೀಕ್ಷೆಯ ಅವ್ಯವಹಾರ ಖಂಡಿಸಿ ದ.ಕ. ಜಿಲ್ಲಾ ಎನ್.ಎಸ್.ಯು ವತಿಯಿಂದ ಶನಿವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ರಾಜ್ಯ ಎನ್.ಎಸ್.ಯು ಉಪಾಧ್ಯಕ್ಷ ಫಾರೂಕ್ ಬಾಯಬೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ …