ಮಂಗಳೂರು: ಜಿಲ್ಲಾ ಕಾಂಗ್ರೆಸ್ ವಕ್ತಾರ, ಕೆಪಿಸಿಸಿ ಮಾಜಿ ಸಂಯೋಜಕ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಮುಹಮ್ಮದ್ ಕುಂಜತ್ತಬೈಲ್ ಅವರ ಅಕಾಲಿಕ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿ …
ಕರಾವಳಿ
-
-
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್, ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಕುಂಜತ್ತಬೈಲ್ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಮಾನ ಮನಸ್ಕ ಸಂಘಟನೆಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದರು ಅವರು ಹಲವು ಜನಪರ ಹೋರಾಟ, ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು. ಜನತಾಪಕ್ಷದಿಂದ ಹೊರಬಂದು ಮುಹಮ್ಮದ್ …
-
ಕರಾವಳಿ
POCSO ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ: ವಿಚಾರಣೆಗೆ ಹಾಜರಾಗಲು ಸಮನ್ಸ್
by eesamacharaby eesamacharaಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಮಾ.15ರಂದು ನಿಗದಿಪಡಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15 ರಂದು ಖುದ್ದಾಗಿ ಹಾಜರಾಗುವಂತೆ …
-
ಫರಂಗಿಪೇಟೆ: ಪುದು ಗ್ರಾಮ ವ್ಯಾಪ್ತಿಯ ಅಮ್ಮೆಮ್ಮಾರ್ ಕಿದೆಬೆಟ್ಟುವಿನಲ್ಲಿ ವಾಸವಾಗಿರುವ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಮೆಮ್ಮಾರ್ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿಯಾಗಿದ್ದು, ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ. …
-
ಕರಾವಳಿ
ಮಂಗಳೂರು| ಬ್ಲಾಕ್ ಯುವ ಕಾಂಗ್ರೆಸ್ ಚುನಾಯಿತರಿಗೆ ಮಣ್ಣಗುಡ್ಡೆ ವಾರ್ಡ್ ನಿಂದ ಅಭಿನಂದನೆ
by eesamacharaby eesamacharaಮಂಗಳೂರು: ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಚುನಾಯಿತರಾದ ಮಂಗಳೂರು ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವೆಲ್ವಿನ್ ಜೇಸನ್ ಕ್ಯಾಸ್ಟಲಿನೊ, ಉಪಾಧ್ಯಕ್ಷರಾದ ಪೃಥ್ವಿ ಸಾಲಿಯಾನ್, ಕ್ಲೈಡ್ ಡಿಸೋಜಾ, ಕಾರ್ಯದರ್ಶಿ ಅಭಿಷೇಕ್ ಅವರಿಗೆ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ 28ನೇ …
-
ಕರಾವಳಿ
ಧರ್ಮದ ಹೆಸರಿನಲ್ಲಿ ಜನರನ್ನು ದ್ವೇಷಿಸುವವರು ಅಧಿಕಾರಕ್ಕೇರಲು ಅನರ್ಹರು: ರಮಾನಾಥ ರೈ
by eesamacharaby eesamacharaಅಡ್ಡೂರು: ದೇಶದ ಮತೀಯವಾದಿ, ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಡಲು ದುರ್ಬಲ ಜಾತ್ಯಾತೀಯ ಪಕ್ಷ ಅಥವಾ ಸಂಘಟನೆಯಿಂದ ಸಾಧ್ಯವಿಲ್ಲ. ಬಲಿಷ್ಠವಾದ ಜಾತ್ಯಾತೀಯ ಸಿದ್ಧಾಂತ ಅಡಿಯಲ್ಲಿ ಕೆಲಸ ಮಾಡಿದರೆ ಮಾತ್ರ ಅದನ್ನು ನಿಗ್ರಹಿಸಲು ಸಾಧ್ಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಅಭಿಪ್ರಾಯಿಸಿದ್ದಾರೆ. ಇಲ್ಲಿನ …
-
ಕರಾವಳಿ
ಅಡ್ಡೂರು: ಕಾಂಜಿಲಕೋಡಿ ನವೀಕೃತ ಜುಮಾ ಮಸೀದಿಗೆ ಸಯ್ಯಿದ್ ಜಿಫ್ರಿ ಮುತ್ತುಕೋಯ ತಂಙಳ್ ಭೇಟಿ
by eesamacharaby eesamacharaಅಡ್ಡೂರು: ಶುಕ್ರವಾರ ಉದ್ಘಾಟನೆಗೊಂಡಿರುವ ಕಾಂಜಿಲಕೋಡಿಯ ನವೀಕೃತ ಬದ್ರುಲ್ ಹುದಾ ಜುಮಾ ಮಸೀದಿಗೆ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಕೇಂದ್ರ ಮುಶಾವರದ ಅಧ್ಯಕ್ಷ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್ ರವಿವಾರ ಮಧ್ಯಾಹ್ನ ಭೇಟಿ ನೀಡಿದರು ಬಳಿಕ ಮಾತನಾಡಿದ ಸಯ್ಯಿದರು, “ಅಲ್ಲಾಹನು ಪ್ರತೀ …