ಮಂಗಳೂರು: ಯಾವ ಕಾರಣಕ್ಕೂ ವಕ್ಫ್ ಆಸ್ತಿಯನ್ನು ಬಿಟ್ಟುಕೊಡುವುದಿಲ್ಲ. ತಿದ್ದುಪಡಿ ಮಸೂದೆಯನ್ನು ಕೈ ಬಿಡುವವರೆಗೆ ಹೋರಾಟ ಮುಂದುವರಿಸಲಾಗುವುದು ಎಂದು ವಕ್ಫ್ ಆಸ್ತಿ ತಿದ್ದುಪಡಿ ಮಸೂದೆಯ ವಿರುದ್ಧ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆಸಿದ ಪ್ರತಿಭಟನೆಯಲ್ಲಿ ಎಸ್ಕೆಎಸೆಸ್ಸೆಫ್ ದ.ಕ.ಜಿಲ್ಲಾ ಸಮಿತಿ ಎಚ್ಚರಿಕೆ ನೀಡಿದೆ. …
ಕರಾವಳಿ
-
-
ಅಡ್ಡೂರು: ಇಲ್ಲಿನ ಕಾಂಜಿಲಕೋಡಿಯ ನವೀಕೃತ ಬದ್ರುಲ್ ಹುದಾ ಜುಮಾ ಮಸೀದಿ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು. ದ.ಕ.ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ನವೀಕೃತ ಮಸೀದಿ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಅವರು ವಕ್ಫ್ ನಿರ್ವಹಣೆ ಮಾಡಿ ಖುತುಬಾ ನಿರ್ವಹಿಸಿದರು. ಇಬ್ರಾಹೀಂ …
-
ಕರಾವಳಿ
ಮಾರ್ಚ್ ನಲ್ಲಿ ತುಳು ವಿದ್ಯಾರ್ಥಿ ಸಮ್ಮೇಳನ: ಅಧ್ಯಕ್ಷ ಸ್ಥಾನಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
by eesamacharaby eesamacharaಮಂಗಳೂರು: 2ನೇ ವರ್ಷದ ತುಳು ವಿದ್ಯಾರ್ಥಿ ಸಮ್ಮೇಳನ ಮುಂದಿನ ಮಾರ್ಚ್ ತಿಂಗಳಲ್ಲಿ ನಡೆಯಲಿದ್ದು, ಈ ಸಮ್ಮೇಳನವು ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯನ್ನು ಒಳಗೊಂಡಿರುತ್ತದೆ. ಸಮ್ಮೇಳನದ ಅಂಗವಾಗಿ ತುಳು ಭಾಷಣಸ್ಪರ್ಧೆ, ತುಳು ಅಲಂಕಾರ ಮತ್ತು ವಸ್ತ್ರವಿನ್ಯಾಸ(ತುತ್ತೈತ), ತುಳು ಚಲನಚಿತ್ರ ಗೀತಾ …
-
ಕರಾವಳಿ
ಮನೆ ಮನೆಗೂ ನೆಹರೂ, ಗಾಂಧಿ, ಅಂಬೇಡ್ಕರ್ ಚಿಂತನೆ ತಲುಪಿಸಬೇಕು: ಸತೀಶ್ ಜಾರಕಿಹೊಳಿ
by eesamacharaby eesamacharaಮಂಗಳೂರು: ಗಾಂಧೀಜಿಯ ಅಹಿಂಸೆಯ ತತ್ವ ವಿಶ್ವಕ್ಕೆ ಮಾದರಿಯಾಗಿದ್ದರೆ, ಅಂಬೇಡ್ಕರ್ರವರು ಸಂವಿಧಾನದ ಮೂಲಕ ನಮಗೆ ರಕ್ಷಣೆ ನೀಡಿದ್ದಾರೆ. ನೆಹರೂರವರ ದೂರದೃಷ್ಟಿಯ ರಾಜಕಾರಣ ವೈಜ್ಞಾನಿಕ ಮನೋಭಾವ ಬೆಳೆಸಿ ದೇಶ ವಿಶ್ವಗುರುವಾಗಿ ಈಗಾಗಲೇ ಹೊರಹೊಮ್ಮುವಲ್ಲಿ ಕಾರಣವಾಗಿದೆ. ಆದರೆ ಇತಿಹಾಸದಿಂದ ಇವರನ್ನು ಮರೆಮಾಚಿ ಮುಂದಿನ ಪೀಳಿಗೆ ಯಿಂದ …
-
ಕರಾವಳಿ
ಅಡ್ಡೂರು-ಪೊಳಲಿ ಸೇತುವೆ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ: ಹೊಸ ಸೇತುವೆ ನಿರ್ಮಾಣದ ಭರವಸೆ
by eesamacharaby eesamacharaಬಂಟ್ವಾಳ: ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಂಗಳವಾರ ಪ್ರಗತಿಯಲ್ಲಿರುವ ಪೊಳಲಿ-ಅಡ್ಡೂರು ಸೇತುವೆಯ ಧಾರಣಾ ಸಾಮರ್ಥ್ಯ ವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದ್ದು, ಅಗತ್ಯ ಕ್ರಮ ಕೈಗೊಂಡು ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. “ಪೊಳಲಿ ಕ್ಷೇತ್ರದಲ್ಲಿ ಮುಂದಿನ ತಿಂಗಳು ನಡೆಯುವ ಶತಚಂಡಿಕಾಯಾಗ ಬಳಿಕ ಒಂದು ತಿಂಗಳ …
-
ಮಂಗಳೂರು: ಕಾಂಗ್ರೆಸ್ನವರು ಮೃದು ಹಿಂದುತ್ವದಿಂದ ಹೊರಬರಬೇಕಿದೆ. ಹೊಂದಾಣಿಕೆ ರಾಜಕಾಯದಿಂದ ದೂರವಿರಬೇಕು. ಸಂವಿಧಾನವನ್ನು ಉಳಿಸಬೇಕಾದರೆ, ಅಂಬೇಡ್ಕರ್ ಜತೆಗೆ ನಮ್ಮ ಐಕಾನ್ ಗಳಾದ ಬುದ್ಧ, ಬಸವ, ನಾರಾಯಣಗುರು, ಕನಕ, ವಾಲ್ಮೀಕಿಯವರ ಸಿದ್ಧಾಂತಗಳನ್ನು ಒಪ್ಪುವವರು ನಾವು. ನಮ್ಮ ಸೈದ್ಧಾಂತಿಕ ಎದುರಾಳಿಗಳ ಸಿದ್ಧಾಂತಗಳನ್ನು ನಾವು ಧೈರ್ಯದಿಂದ ವಿರೋಧಿಸಬೇಕು …
-
ಕರಾವಳಿ
ಮಂಗಳೂರು: ನಾಳೆ ಸಂವಿಧಾನ ಜಾಗೃತಿ ಸಮಾವೇಶ, ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ
by eesamacharaby eesamacharaಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಪದಗ್ರಹಣ ಕಾರ್ಯಕ್ರಮ ಹಾಗೂ ಸಂವಿಧಾನ ಜಾಗೃತಿ ಸಮಾವೇಶ ನಾಳೆ (ಫೆ.18) ಮಧ್ಯಾಹ್ನ 2 ಗಂಟೆಗೆ ನಗರದ ಊರ್ವಸ್ಟೋರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ನಾರಾಯಣ ಗುರು ವೃತ್ತದಲ್ಲಿರುವ …