ಮಂಗಳೂರು: ಉಳ್ಳಾಲ ಶ್ರೀನಿವಾಸ್ ಮಲ್ಯರ ಪುತ್ಥಳಿಯನ್ನು ಸೂಕ್ತವಾದ ಸ್ಥಳಕ್ಕೆ ಸ್ಥಳಾಂತರಿಸಿ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಶ್ರೀನಿವಾಸ್ ಮಲ್ಯ ಜನ್ಮದಿನ ಆಚರಣಾ ಸಮಿತಿ ನಿಯೋಗ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್, ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಿದೆ. ಮಂಗಳೂರು ನಗರದ ಪದುವ ಶಾಲೆ ಮುಂಭಾಗದಲ್ಲಿರುವ …
ಕರಾವಳಿ
-
-
ಮಂಗಳೂರು: ವಿಧಾನ ಮಂಡಳ ಚಳಿಗಾಲದ ಅಧಿವೇಶನ ಡಿ.9ರಿಂದ 19ರ ವರೆಗೆ ಮಾತ್ರ ನಡೆಯಲಿದೆ. ಮಂಡ್ಯದಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾಗಣಕ್ಕಾಗಿ ಒಂದು ದಿನ ಅಧಿವೇಶನವನ್ನು ಮೊಟಕುಗೊಳಿಸಲಾಗಿದೆ ಎಂದು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ. ಗುರುವಾರ …
-
ಕರಾವಳಿ
ಅಡ್ಡೂರು ಯುವಕನ ಮಾದರಿ ಕಾರ್ಯ: ವಿವಾಹ ಸಮಾರಂಭದ ಪ್ರಯುಕ್ತ ನಾಳೆ ರಕ್ತದಾನ ಶಿಬಿರ
by eesamacharaby eesamacharaಗುರುಪುರ: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ) ಸಂಸ್ಥೆಯ ಕಾರ್ಯನಿರ್ವಾಹಕ ಮುಹಮ್ಮದ್ ಇಮ್ರಾನ್ ಅಡ್ಡೂರು ಅವರ ವಿವಾಹ ಸಮಾರಂಭದ ಪ್ರಯುಕ್ತ ನೌಷಾದ್ ಹಾಜಿ ಸೂರಲ್ಪಾಡಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಝರಾ ಕನ್ವೆನ್ಷನ್ ಸೆಂಟರ್ ಜಿಂಟಿ ಆಶ್ರಯದಲ್ಲಿ ಯೆನೆಪೋಯ ಆಸ್ಪತ್ರೆ ರಕ್ತನಿಧಿ …
-
ಕರಾವಳಿ
ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಕುಂತಲಾ ಕಾಮತ್ ನೇಮಕ
by eesamacharaby eesamacharaಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುರತ್ಕಲ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶಕುಂತಲಾ ಕಾಮತ್ ಬುಧವಾರ ನೇಮಕಗೊಂಡಿದ್ದಾರೆ. ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಸೌಮ್ಯ ರೆಡ್ಡಿ ನಿರ್ದೇಶನದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ …
-
ಕರಾವಳಿ
ಬೆಳ್ತಂಗಡಿ: ಗ್ರಾ.ಪಂ. ಉಪಚುನಾವಣೆಯಲ್ಲಿ 3 ಸ್ಥಾನಗಳಲ್ಲೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜಯ
by eesamacharaby eesamacharaಬೆಳ್ತಂಗಡಿ: ತಾಲೂಕಿನ ಇಳಂತಲ, ಕುವೆಟ್ಟು, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾರಣದಿಂದ ತೆರವಾದ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿಯು ಕಾಂಗ್ರೆಸ್ ಬೆಂಬಲಿತ ಸದಸ್ಯರು ಜಯಗಳಿಸಿದ್ದಾರೆ. ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಾಂಗ್ರೆಸ್ ಬೆಂಬಲಿತ …
-
ಬೆಳ್ತಂಗಡಿ: ಎಂಟು ಶತಮಾನಗಳ ಇತಿಹಾಸ ಮತ್ತು ಪರಂಪರೆ ಹೊಂದಿರುವ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ವಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.26ರಿಂದ 30ರ ವರೆಗೆ ನಡೆಯಲಿವೆ. ನಾಳೆ (ನ.26) ರಾತ್ರಿ ಹೊಸಕಟ್ಟೆ ಉತ್ಸವದೊಂದಿಗೆ ಲಕ್ಷದೀಪೋತ್ಸವ ಕಾರ್ಯಕ್ರಮಗಳಿಗೆ …
-
ಕರಾವಳಿ
ಸುರತ್ಕಲ್: ಮೋದಿ ಸ್ಕೀಮ್ ನಿಂದ 1 ಲಕ್ಷ ರೂ. ಕೊಡಿಸುವುದಾಗಿ ಮಹಿಳೆಗೆ ಚಿನ್ನದ ಬಳೆ ವಂಚನೆ
by eesamacharaby eesamacharaಮಂಗಳೂರು: ಮೋದಿ ಸ್ಕೀಮ್ ನಲ್ಲಿ ಒಂದು ಲಕ್ಷ ರೂ. ಸಿಗುತ್ತದೆ ಎಂದು ಅಪರಿಚಿತ ವ್ಯಕ್ತಿಯೋರ್ವ ಮಹಿಳೆಯೊಬ್ಬರಿಂದ 50 ಸಾವಿರ ರೂ. ಮೌಲ್ಯದ ಚಿನ್ನದ ಬಳೆಯನ್ನು ವಂಚಿಸಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಂಚನೆಗೊಳಗಾದ …