ಮಂಗಳೂರು: ವ್ಯವಹಾರದ ನಿಮಿತ್ತ ತುಮಕೂರಿಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮೂವರನ್ನು ಸುಟ್ಟು ಕೊಂದು ಕೊಲೆ ಮಾಡಿದ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವಂತೆ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆಗ್ರಹಿಸಿದ್ದಾರೆ. “ಮಾ.21ರಂದು ರಾತ್ರಿ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಯುವಕರಾದ ಇಸಾಕ್, …
ರಾಜಕೀಯ
-
-
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗಳಿಗೆ ಪಕ್ಷದದಿಂದ ವೀಕ್ಷಕರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ವಿಧಾನ ಸಭಾಕ್ಷೇತ್ರದ ವೀಕ್ಷಕರು : ಬೆಳ್ತಂಗಡಿ ಕ್ಷೇತ್ರ– ಧರಣೇಂದ್ರ ಕುಮಾರ್ ಮೂಡಬಿದ್ರೆ …
-
ರಾಜಕೀಯ
ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಗರಡಿಯಲ್ಲಿ ಪಳಗಿದ ಯುವ ನಾಯಕ ಪದ್ಮರಾಜ್
by eesamacharaby eesamacharaಮಂಗಳೂರು: ನಿರೀಕ್ಷೆಯಂತೆ ಬಿಲ್ಲವ ಸಮುದಾಯದ ಸಂಘಟಕ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ನ್ಯಾಯವಾದಿ ಪದ್ಮರಾಜ್ ರಾಮಯ್ಯ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹೈಕಮಾಂಡ್ ಕಣಕ್ಕಿಳಿಸಿದೆ. ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ನ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿಯ …
-
ಸುರಪುರ: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. 4 ಬಾರಿ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕರ ಹಠಾತ್ ನಿಧನದಿಂದ ತೆರವಾದ ಸುರಪುರ …
-
ರಾಜಕೀಯ
ಬಿಜೆಪಿ 2ನೇ ಪಟ್ಟಿ ಪ್ರಕಟ| ಪ್ರತಾಪ್ ಸಿಂಹ ಸೇರಿ 8 ಸಂಸದರಿಗೆ ಕೊಕ್; ಹೊಸ ಮುಖಕ್ಕೆ ಮಣೆ
by eesamacharaby eesamacharaಬೆಂಗಳೂರು: ರಾಜ್ಯದ 20 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಮೈಸೂರಿನಿಂದ ಯದುವೀರ್ ಒಡೆಯರ್, ಬೆಂಗಳೂರು ಗ್ರಾಮಾಂತರದಿಂದ ಡಾ. ಮಂಜುನಾಥ್, ಹಾವೇರಿಯಿಂದ ಮಾಜಿ ಸಿಎಂ ಬೊಮ್ಮಾಯಿ, ಉಡುಪಿ-ಚಿಕ್ಕಮಗಳೂರುಯಿಂದ ಕೋಟಾ ಶ್ರೀನಿವಾಸ್ ಪೂಜಾರಿ, ಬೆಂಗಳೂರು ಉತ್ತರದಿಂದ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ …
-
ರಾಜಕೀಯ
ಡಿಸೆಂಬರ್ 4: ಬೆಳಗಾವಿ ಅಧಿವೇಶನದ ಮೊದಲ ದಿನವೇ ಜಮೀರ್ ಖಾನ್ ವಿರುದ್ಧ ಬಿಜೆಪಿ ಪ್ರತಿಭಟನೆ
by eesamacharaby eesamacharaಬೆಂಗಳೂರು: ಸ್ಪೀಕರ್ ಸ್ಥಾನದ ಕುರಿತು ವಿವಾದಾತ್ಮ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ವಿರುದ್ಧ ಬಿಜೆಪಿ ಡಿ.4 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಬೆಳಗಾವಿಯ ಸುವರ್ಣ ವಿಧಾನಸೌಧದ ಸದನದ ಒಳಗೆ, ಹೊರಗೂ ಹಮ್ಮಿಕೊಂಡಿದೆ. ಬೆಳಗಾವಿಯ …
-
ರಾಜಕೀಯ
ಕಾಂಗ್ರೆಸ್ ಕರ್ನಾಟಕವನ್ನು ತನ್ನ ಪಾಲಿನ ATM ಮಾಡಿಕೊಂಡಿದೆ: ಬಿಜೆಪಿ ಆರೋಪ
by eesamacharaby eesamacharaಬೆಂಗಳೂರು: “ತೆಲಂಗಾಣ ಚುನಾವಣೆಗೆ ಪ್ರಚಾರಕ್ಕಾಗಿ ಕಾಂಗ್ರೆಸ್ (Congress) ನಮ್ಮ ರಾಜ್ಯದ ಸರ್ಕಾರಿ ಖಜಾನೆಯಿಂದ ಖರ್ಚು ಮಾಡಿ, ರಾಜ್ಯ ಸರ್ಕಾರದ ಹೆಸರಿನಲ್ಲಿ ತೆಲಂಗಾಣ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಕಾಂಗ್ರೆಸ್ ಚುನಾವಣಾ ಅಕ್ರಮದಲ್ಲಿ ತೊಡಗಿದೆ” ಎಂದು ಬಿಜೆಪಿ ‘ಎಕ್ಸ್’ (ಟ್ವಿಟ್)ನಲ್ಲಿ ಆರೋಪ ಮಾಡಿದೆ. …