ಮೈಸೂರು: ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಸಿಸಿಬಿ ಪೊಲೀಸರು ಗುರುವಾರ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಿದ್ದಾರೆ. ಆರೋಪಿ ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ …
ರಾಜ್ಯ
-
-
ರಾಜ್ಯ
ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ಚಿಟ್
by eesamacharaby eesamacharaಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ದೊರೆತಿದೆ. ಹಗರಣದಲ್ಲಿ ಸಿಎಂ ಪಾತ್ರವಿರುವ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಗುರುವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ …
-
ರಾಜ್ಯ
RSSನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ದೇಶಕ್ಕಾಗಿ ಪ್ರಾಣವನ್ನೂ ಕೊಟ್ಟಿಲ್ಲ: ಸಿದ್ದರಾಮಯ್ಯ
by eesamacharaby eesamacharaಬೆಂಗಳೂರು: ಆರೆಸ್ಸೆಸ್ ನ ಒಬ್ಬರೂ ದೇಶಕ್ಕಾಗಿ ಹೋರಾಡಿಲ್ಲ, ಒಬ್ಬನೂ ದೇಶಕ್ಕಾಗಿ ಪ್ರಾಣಕೊಟ್ಟಿಲ್ಲ. ಮನುಷ್ಯರನ್ನು ಜಾತಿ-ಧರ್ಮದ ಹೆಸರಲ್ಲಿ ವಿಂಗಡಿಸಿದ್ದು ದೇವರು ಅಲ್ಲ, ಎಲ್ಲ ಮಾಡಿದ್ದು ಮನುಸ್ಮೃತಿ. ಆರೆಸ್ಸೆಸ್ ನವರು ಮನುಸ್ಮೃತಿ ಪರವಾಗಿರುವುದರಿಂದಲೇ ನಮ್ಮ ಸಂವಿಧಾನ ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. …
-
ರಾಜ್ಯ
ಸಂವಿಧಾನದ ತಿರುಳು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ: ಬಸವರಾಜ ಹೊರಟ್ಟಿ
by eesamacharaby eesamacharaಬೆಂಗಳೂರು: ದೇಶದ ಸಂವಿಧಾನದ ತಿರುಳನ್ನು ಅರಿತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನವಾಗಿರುವ ನಮ್ಮ ಸಂವಿಧಾನವನ್ನು ಎಲ್ಲರೂ ಗೌರವಿಸಬೇಕು ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆಯವರು ಶಾಸಕರ …
-
ರಾಜ್ಯ
ಮುಡಾ ಪ್ರಕರಣ: ಸಿಎಂ ವಿರುದ್ಧ ಸಿಬಿಐ ತನಿಖೆಗೆ ಕೋರಿದ ಅರ್ಜಿ ವಿಚಾರಣೆ ಡಿ.10ಕ್ಕೆ ಮುಂದೂಡಿದ ಹೈಕೋರ್ಟ್
by eesamacharaby eesamacharaಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ತಮ್ಮ ಕುಟುಂಬ ಸದಸ್ಯರಿಗೆ ಬದಲಿ ನಿವೇಶನ ಹಂಚಿಕೆ ಹಗರಣ ಆರೋಪದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ(ಸಿಬಿಐ)ಕ್ಕೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ …
-
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಜಾತಿ ನಿಂದನೆ ಮಾಡಿರುವ ಆಡಿಯೋ ಮುನಿರತ್ನ ಅವರದ್ದೇ ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಶಾಸಕರು ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬಿಬಿಎಂಪಿ …
-
ರಾಜ್ಯ
ಭೋವಿ ಅಭಿವೃದ್ಧಿ ನಿಗಮದ ಹಗರಣ: ವಕೀಲೆ ಆತ್ಮಹತ್ಯೆ ಪ್ರಕರಣದ ವಿವರ ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ
by eesamacharaby eesamacharaಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದಲ್ಲಿ ಪೊಲೀಸ್ ತನಿಖೆ ಎದುರಿಸಿದ್ದ ಆರೋಪಿ, ವಕೀಲೆ ಎಸ್.ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖಾ ಪ್ರಗತಿಯ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ. ಭೋವಿ ಅಭಿವೃದ್ಧಿ …