ಬೆಂಗಳೂರು: ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಬಳಿಕ ಸಿಎಂ ಸಿದ್ದರಾಮಯ್ಯ ಮನವಿ ಮೇರೆಗೆ ಉಮೇದುವಾರಿಕೆ ವಾಪಸ್ ಪಡೆದುಕೊಂಡಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಅವರನ್ನು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿ(ಹೆಸ್ಕಾಂ)ನಿಯಮಿತದ ಅಧ್ಯಕ್ಷರನ್ನಾಗಿ ನೇಮಕ ಮಾಡಿ …
ರಾಜ್ಯ
-
-
ಬೆಂಗಳೂರು: “ಕರ್ನಾಟಕ, ತೆಲಂಗಾಣ, ಜಾರ್ಖಂಡ್ನಲ್ಲಿ ಇವಿಎಂ ಸರಿಯಿದೆ, ಮಹಾರಾಷ್ಟ್ರದಲ್ಲಿ ಸರಿಯಿಲ್ಲ!. ಇದು ಯಾವ ರೀತಿಯ ಲಾಜಿಕ್” ಎಂದು ಬಿಜೆಪಿ ಪ್ರಶ್ನಿಸಿದೆ. ಬಹಳಷ್ಟು ಕಡೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ತಿರುಚಲಾಗಿದೆ ಎಂಬ ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ …
-
ರಾಜ್ಯ
ಸರ್ಕಾರಿ ನೌಕರ, ತೆರಿಗೆ ಪಾವತಿದಾರರ BPL ಕಾರ್ಡ್ ಮಾತ್ರ ರದ್ದು: ಆಹಾರ ಇಲಾಖೆ ಮಾರ್ಗಸೂಚಿ
by eesamacharaby eesamacharaಬೆಂಗಳೂರು: ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರನ್ನು ಬಿಟ್ಟು ಇತರರ ಬಿಪಿಎಲ್ ರದ್ದು ಮಾಡದಿರಲು ಆಹಾರ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಈ ಎಲ್ಲಾ ಕಾರ್ಯಗಳನ್ನು ಜಾಗೃತಿ ವಹಿಸಿ ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮ ವಹಿಸಬೇಕು ಎಂದು ಸೂಚಿಸಿದೆ. ಈ ಸಂಬಂಧ ಆದೇಶ …
-
ರಾಜ್ಯ
ಸಂವಿಧಾನ ಅಂಗೀಕರಿಸಿ 75 ವರ್ಷ| ನಾಳೆ ಶಾಸಕರ ಭವನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ ಚಾಲನೆ
by eesamacharaby eesamacharaಬೆಂಗಳೂರು: ಇಡೀ ಜಗತ್ತಿನಲ್ಲೇ ಶ್ರೇಷ್ಠ ಸಂವಿಧಾನ ಎಂಬ ಹೆಗ್ಗಳಿಕೆ ಪಡೆದಿರುವ ಭಾರತದ ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ವಿಶ್ವಗುರು ಬುದ್ಧ ಪ್ರೊಡಕ್ಷನ್ಸ್ ಸಂಸ್ಥೆ ವತಿಯಿಂದ ನ.26ರಂದು ʻಸಂವಿಧಾನ ದಿನʼದ ಹಿನ್ನೆಲೆಯಲ್ಲಿ ಸಂವಿಧಾನದ ಅಮೃತ ಮಹೋತ್ಸವ ಕಾರ್ಯಕ್ರಮ ವಿಧಾನಸೌಧದ ಶಾಸಕರ …
-
ರಾಜ್ಯ
ಸಂವಿಧಾನ ಬದಲಾವಣೆಗೆ ಪೇಜಾವರ ಶ್ರೀ ಮನವಿ ಸಂವಿಧಾನಕ್ಕೆ ಒಡ್ಡಿದ ಬೆದರಿಕೆ: ಬಿ.ಕೆ.ಹರಿಪ್ರಸಾದ್
by eesamacharaby eesamacharaಬೆಂಗಳೂರು: ಸಂವಿಧಾನ ಬದಲಾಯಿಸಬೇಕು ಎಂದು ಪೇಜಾವರಶ್ರೀ ಹಾಗೂ ಸಂಘ ಪರಿವಾರ ನಿಷ್ಠೆಯ ಸ್ವಾಮೀಜಿಗಳು ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದು ಆತಂಕಕಾರಿ ಹಾಗೂ ಕಳವಳಕಾರಿ ಮಾತ್ರವಲ್ಲ, ಸಂವಿಧಾನಕ್ಕೆ ಬೆದರಿಕೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ವಿಧಾನ ಪರಿಷತ್ ಶಾಸಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ …
-
ರಾಜ್ಯ
ಬಿಜೆಪಿ ಅವಧಿಯಲ್ಲೇ ರೈತರಿಗೆ ಹೆಚ್ಚು ವಕ್ಫ್ ನೋಟಿಸ್ ಜಾರಿ: ಸಚಿವ ಪರಮೇಶ್ವರ್
by eesamacharaby eesamacharaಬೆಂಗಳೂರು: ಬಿಜೆಪಿ ಅವಧಿಯಲ್ಲಿ ಹೆಚ್ಚು ವಕ್ಫ್ ನೋಟಿಸ್ ಜಾರಿ ಮಾಡಿದ್ದಾರೆ. ರೈತರಿಗೆ ನಮ್ಮ ಸರ್ಕಾರದ ಮೇಲೆ ಮಾಡುತ್ತಿದ್ದ ಆಪಾದನೆಯ ಸತ್ಯ ಅರಿವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು …
-
ರಾಜ್ಯ
ನಿಮಗಾಗಿ ತ್ಯಾಗ ಮಾಡಿದ್ದೇನೆ ಸರ್: ಸಿದ್ದರಾಮಯ್ಯಗೆ ಕರೆ ಮಾಡಿ ಅಜ್ಜಂಪೀರ್ ಖಾದ್ರಿ ಸಂತಸ
by eesamacharaby eesamacharaಹಾವೇರಿ: ಜಿಲ್ಲೆಯ ಶಿಗ್ಗಾಂವಿ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಜಯಭೇರಿ ಬಾರಿಸಿದ್ದಾರೆ. ಪಠಾಣ ಬೆಂಬಲಿಸಿ, ನಾಮಪತ್ರ ವಾಪಸ್ ಪಡೆದು ಪ್ರಚಾರ ಕೈಗೊಂಡ ಕಾಂಗ್ರೆಸ್ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ …