ಬೆಂಗಳೂರು: ರಾಜ್ಯದ ಎಲ್ಲ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, “ಇದು ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಗೆಲುವುವಾಗಿದೆ” ಎಂದು …
ರಾಜ್ಯ
-
-
ರಾಜ್ಯ
ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ | ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಗ ಭರ್ಜರಿ ಗೆಲುವು
by eesamacharaby eesamacharaಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ, ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ ಎಂದು ವರದಿಗಳಾಗಿವೆ. 2023ರಲ್ಲಿ …
-
ರಾಜ್ಯ
3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದ ಬಿಜೆಪಿಗೆ ಜನರು ತಕ್ಕ ಉತ್ತರ ಕೊಟ್ಟಿದ್ದಾರೆ: ಎಂ.ಬಿ ಪಾಟೀಲ್
by eesamacharaby eesamacharaಬೆಂಗಳೂರು: ಕರ್ನಾಟಕ ಉಪಚುನಾವಣೆಯಲ್ಲಿ 3 ಸೀಟು ಗೆಲ್ಲುವ ಹಗಲುಗನಸು ಕಾಣುತ್ತಿದ್ದ ಬಿಜೆಪಿಗೆ ಜನರು ಅವರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ 3 ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಮುನ್ನಡೆಯಿದೆ. 3 ಕ್ಷೇತ್ರದಲ್ಲಿಯೂ ನಾವು ಗೆಲ್ಲುತ್ತೇವೆ. …
-
ರಾಜ್ಯ
ಮಂಗಳೂರು | ಪ್ರವಾಸ ಮುಗಿಸಿ ಹಿಂದಿರುಗುತ್ತಿದ್ದ ಬೆಂಗಳೂರು ವಿದ್ಯಾರ್ಥಿಗಳಿದ್ದ ಬಸ್ಸು, ಕಾರು, ಕೆಎಸ್ಆರ್ಟಿಸಿ ಬಸ್ಸು ಸರಣಿ ಅಪಘಾತ
by eesamacharaby eesamacharaಕುಂದಾಪುರಕ್ಕೆ ಪ್ರವಾಸ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರಿನ ವಿದ್ಯಾರ್ಥಿಗಳಿದ್ದ ಖಾಸಗಿ ಪ್ರವಾಸಿ ಬಸ್ಸು ಮತ್ತು ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ಸುಗಳ ನಡುವೆ ಸರಣಿ ಅಪಘಾತ ನಡೆದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ …
-
ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸಿದ್ದ ಯುವತಿ ಡೆತ್ನೋಟ್ ಬರೆದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪದ್ಮನಾಭ ನಗರದಲ್ಲಿ ನಡೆದಿದೆ. ನಗರದ ಪದ್ಮನಾಭನಗರದ ನಿವಾಸಿ ಜೀವಾ(32) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ಗುರುತಿಸಲಾಗಿದೆ. ಮೃತ …
-
ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾವಿ ಕ್ಷೇತ್ರಗಳ ಉಪಚುನಾವಣೆಗೆ ನ.13 ರಂದು ಮತದಾನ ನಡೆದಿದ್ದು, ನಾಳೆ (ನ.23 ರಂದು) ಮತ ಎಣಿಕೆ ನಡೆಯಲಿದೆ. ಮೂರು ರಾಜಕೀಯ ಪಕ್ಷಗಳ ನಾಯಕರ ಚಿತ್ತ ನಾಳಿನ ಚುನಾವಣಾ ಫಲಿತಾಂಶದ ಮೇಲೆ ನೆಟ್ಟಿದೆ. 2023ರ ವಿಧಾನಸಭಾ ಚುನಾವಣೆ …
-
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯು ಡಿ. 5ರಂದು ನಡೆಯಲಿದೆ. ಶುಕ್ರವಾರ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿದ್ದ …