ಕೊಲೊಂಬೊ: ಭಾರತ ಮೂಲದ ಬಹುಕೋಟಿ ಒಡೆಯ ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಸಮೂಹದ ವಿರುದ್ಧ ಅಮೆರಿಕದಲ್ಲಿ ನಡೆಯುತ್ತಿರುವ ವಿಚಾರಣೆ ಬೆನ್ನಲ್ಲೇ ತನ್ನ ದೇಶದಲ್ಲಿ ಅದಾನಿ ಹೂಡಿಕೆಯ ಯೋಜನೆಗಳ ಕುರಿತು ಶ್ರೀಲಂಕಾ ಸರ್ಕಾರ ತನಿಖೆಗೆ ಆದೇಶಿಸಿದೆ. “ಅಧ್ಯಕ್ಷ ಅನುರಾ ದಿಸ್ಸನಾಯಕೆ ಅವರು …
ರಾಷ್ಟ್ರೀಯ
-
-
ರಾಷ್ಟ್ರೀಯ
ತೆಲಂಗಾಣ: ಅದಾನಿ ಗ್ರೂಪ್ನ 100 ಕೋಟಿ ರೂ. ದೇಣಿಗೆ ತಿರಸ್ಕರಿಸಿದ ಕಾಂಗ್ರೆಸ್ ಸರಕಾರ!
by eesamacharaby eesamacharaತೆಲಂಗಾಣ: ಸೌರ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಅಮೆರಿಕದ ನ್ಯೂಯಾರ್ಕ್ ಕೋರ್ಟ್ ಗೌತಮ್ ಅದಾನಿ ಹಾಗೂ ಸಹಚರರ ವಿರುದ್ಧ ಲಂಚ ನೀಡಿದ ಆರೋಪ ಹೊರಿಸಿದ ಬೆನ್ನಲ್ಲೇ ಸಿಎಂ ರೇವಂತ್ ರೆಡ್ಡಿ ನೇತೃತ್ವದ ತೆಲಂಗಾಣ ಸರಕಾರ ದೇಣಿಗೆ ಒಪ್ಪಂದ ತಿರಸ್ಕರಿಸಿರುವುದು ವರದಿಯಾಗಿದೆ. ಯಂಗ್ ಇಂಡಿಯಾ …
-
ರಾಷ್ಟ್ರೀಯ
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’, ‘ಜಾತ್ಯತೀತ’ ಪದ ತೆಗೆಯಲು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
by eesamacharaby eesamacharaನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ ‘ಸಮಾಜವಾದಿ’, ‘ಜಾತ್ಯತೀತ’ ಮತ್ತು ‘ಸಮಗ್ರತೆ’ ಎಂಬ ಪದಗಳನ್ನು ಸೇರಿಸಿದ 1976ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯುವಂತೆ ಕೋರಿದ್ದ ಮೂರು ಅರ್ಜಿಗಳನ್ನು ಸುಪ್ರೀಂ …
-
ರಾಷ್ಟ್ರೀಯ
ಸಂಭಾಲ್ ಹಿಂಸಾಚಾರ| ಸುಪ್ರೀಂ ಕೋರ್ಟ್ ಗಮನಹರಿಸುಂತೆ ಪ್ರಿಯಾಂಕಾ ಗಾಂಧಿ ಒತ್ತಾಯ
by eesamacharaby eesamacharaನವದೆಹಲಿ: ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವು ಸಮಾಜದಲ್ಲಿ ಒಡಕುಗಳನ್ನು ಸೃಷ್ಟಿಸುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಗಮನಹರಿಸಬೇಕೆಂದು ವಯನಾಡ್ ಸಂಸದೆ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ. ಈ ಕುರಿತು …
-
ರಾಷ್ಟ್ರೀಯ
ಸಂಭಾಲ್ ಹಿಂಸಾಚಾರ| ನಿಷೇಧಾಜ್ಞೆ-ಹೊರಗಿನವರ ಪ್ರವೇಶಕ್ಕೆ ನಿರ್ಬಂಧ, ಇಂಟರ್ನೆಟ್, ಶಾಲಾ-ಕಾಲೇಜ್ ಬಂದ್
by eesamacharaby eesamacharaಸಂಭಾಲ್: ಉತ್ತರ ಪ್ರದೇಶದ ಸಂಭಾಲ್ ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವಿರೋಧಿಸಿ ಪ್ರತಿಭಟನಕಾರರು ನಡೆಸಿದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದು, ಜಿಲ್ಲಾಡಳಿತ ನಿಷೇಧಾಜ್ಞೆ ವಿಧಿಸಿ ನ.30ರವರೆಗೆ ಹೊರಗಿನ ಜನರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶಿಸಿದೆ. ತಕ್ಷಣದಿಂದ ಜಾರಿಯಾಗುವಂತೆ, ಸಕ್ಷಮ ಅಧಿಕಾರಿಯ ಅನುಮತಿಯಿಲ್ಲದೆ …
-
ರಾಷ್ಟ್ರೀಯ
ಸಂಸತ್ತಿನಲ್ಲಿ ನಿಮ್ಮ ಹಕ್ಕುಗಳ ಸಾಕಾರಕ್ಕಾಗಿ ಹೋರಾಡುವೆ: ವಯನಾಡ್ ಜನತೆಗೆ ಪ್ರಿಯಾಂಕಾ ಅಭಯ
by eesamacharaby eesamacharaನವದೆಹಲಿ: ಕೇರಳದ ವಯನಾಡ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ 4.1 ಲಕ್ಷ ಮತಗಳ ಅಂತರದಿಂದ ಜಯಗಳಿಸಿದ್ದು, ಲೋಕಸಭೆಗೆ ಇದೇ ಮೊದಲ ಬಾರಿಗೆ ಪ್ರವೇಶಿಸಲು ಸಜ್ಜಾಗಿದ್ದಾರೆ. ವಯನಾಡ್ ಜನತೆ ತೋರಿರುವ ಗೌರವ ಮತ್ತು ಅಪಾರ ಪ್ರೀತಿಗೆ ಪ್ರಿಯಾಂಕಾ ಗಾಂಧಿ …
-
ರಾಷ್ಟ್ರೀಯ
ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟಕ್ಕೆ ಬಹುಮತ| ನಾವು ಒಂದಾಗಿದ್ದರೆ, ಇನ್ನೂ ಎತ್ತರಕ್ಕೆ ಏರುತ್ತೇವೆ: ಪ್ರಧಾನಿ ಮೋದಿ
by eesamacharaby eesamacharaದೆಹಲಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ-ಎನ್ಸಿಪಿ (ಅಜಿತ್ ಪವಾರ್) ನೇತೃತ್ವದ ಮಹಾಯುತಿ ಮೈತ್ರಿಕೂಟವು ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿ ಶುಭಕೋರಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ಅಭಿವೃದ್ಧಿ ಗೆಲ್ಲುತ್ತದೆ! ಉತ್ತಮ ಆಡಳಿತಕ್ಕೆ ಜಯ! …