ವಯನಾಡ್: ಕಾಂಗ್ರೆಸ್ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಪ್ರಿಯಾಂಕಾ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆಯಲ್ಲೇ 4,10,931 ಮತಗಳ ಭಾರೀ ಅಂತರದೊಂದಿಗೆ ಭರ್ಜರಿ ಜಯಗಳಿಸಿದ್ದು, ಅಧಿಕೃತ ಘೋಷಣೆಯೊಂದೇ …
ರಾಷ್ಟ್ರೀಯ
-
-
ರಾಷ್ಟ್ರೀಯ
ವಯನಾಡು ಲೋಕಸಭಾ ಉಪಚುನಾವಣೆ: ಪ್ರಿಯಾಂಕಾ ಗಾಂಧಿ ವಾದ್ರಾ ಭಾರಿ ಮುನ್ನಡೆ
by eesamacharaby eesamacharaವಯನಾಡು: ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಚೊಚ್ಚಲ ಚುನಾವಣಾ ಸ್ಪರ್ಧೆ ಎದುರಿಸುತ್ತಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ವಯನಾಡ್ ಕ್ಷೇತ್ರದಲ್ಲಿ ಒಟ್ಟು 16 ಅಭ್ಯರ್ಥಿಗಳು ಕಣದಲ್ಲಿದ್ದು, ಕಾಂಗ್ರೆಸ್ …
-
ರಾಷ್ಟ್ರೀಯ
ಜಸ್ಟ್ ಮಿಸ್! | ಇನ್ನೇನು ಚಿತೆಯಲ್ಲಿಟ್ಟು ಬೆಂಕಿ ಹಚ್ಚಬೇಕು ಎನ್ನುವಾಗ ಎದ್ದು ಕುಳಿತ ಸಾವನ್ನಪ್ಪಿದ ವ್ಯಕ್ತಿ!
by eesamacharaby eesamacharaರಾಜಸ್ಥಾನ: ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಘೋಷಿಸಿದ್ದ ವ್ಯಕ್ತಿಯೊಬ್ಬರು ಶವ ಸಂಸ್ಕಾರದ ಅಂತಿಮ ಹಂತದ ವೇಳೆ ಎಚ್ಚೆತ್ತುಕೊಂಡ ಘಟನೆ ನಡೆದಿದೆ. ರಾಜಸ್ಥಾನದ ಜುನ್ ಜುನ್ನಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ವೈದ್ಯರು ರೋಗಿಯನ್ನು ಪರೀಕ್ಷಿಸಿ ಸಾವನ್ನಪ್ಪಿದ್ದಾನೆ ಎಂದು ಅಧಿಕೃತವಾಗಿ ಹೇಳಿದ್ದಾರೆ. ಹೀಗಾಗಿ …
-
ರಾಷ್ಟ್ರೀಯ
ಇಂದು ಪಂಡಿತ್ ಜವಾಹರಲಾಲ್ ನೆಹರು ಜನ್ಮದಿನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿ ಗಣ್ಯರಿಂದ ನಮನ
by eesamacharaby eesamacharaನವದೆಹಲಿ: ಇಂದು ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನ ವಾಗಿದ್ದು, ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಸಹಿತ ಹಲವು ನಾಯಕರು ನೆಹರೂ ಅವರಿಗೆ ಗೌರವ ಸಮರ್ಪಿಸಿದ್ದಾರೆ. ಪ್ರಧಾನಿ ಮೋದಿ ಟ್ವಿಟ್ ಮಾಡಿ, “ಪಂಡಿತ್ …
-
ರಾಷ್ಟ್ರೀಯ
ಚೆನ್ನೈ: ಸರ್ಕಾರಿ ಆಸ್ಪತ್ರೆಯ ವೈದ್ಯನಿಗೆ ಏಳು ಬಾರಿ ಚಾಕುವಿನಿಂದ ಇರಿದ ರೋಗಿಯ ಮಗ!
by eesamacharaby eesamacharaಚೆನ್ನೈ: ವೈದ್ಯರೊಬ್ಬರಿಗೆ ರೋಗಿಯ ಮಗ ಚಾಕುವಿನಿಂದ ಏಳು ಬಾರಿ ಇರಿದಿರುವ ಭೀಕರ ಘಟನೆ ಇಲ್ಲಿನ ಕಲೈನರ್ ಸೆಂಟನರಿ ಸೂಪರ್ ಸ್ಪೆಷಾಲಿಟಿ ಸರಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಗಾಯಗೊಂಡ ವೈದ್ಯರನ್ನು ಬಾಲಾಜಿ ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಆಂಕಾಲಾಜಿಸ್ಟ್ ಮತ್ತು ಮೆಡಿಕಲ್ ಆಂಕಾಲಾಜಿಯಲ್ಲಿ ಅಸಿಸ್ಟೆಂಟ್ …
-
ರಾಷ್ಟ್ರೀಯ
ಬುಲ್ಡೋಝರ್ ಕಾರ್ಯಾಚರಣೆ ಅಸಾಂವಿಧಾನಿಕ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು
by eesamacharaby eesamacharaದಿಲ್ಲಿ: “ನ್ಯಾಯದ ಹೆಸರಿನಲ್ಲಿ ಆರೋಪಿಗಳ ಮತ್ತು ತಪ್ಪಿತಸ್ಥರ ಮನೆಗಳನ್ನು ನೆಲಸಮ ಮಾಡುವುದು ಅಸಾಂವಿಧಾನಿಕ” ಎಂದು ಸುಪ್ರೀಂ ಕೋರ್ಟ್ ಬುಧವಾರ ಬುಲ್ಡೋಝರ್ ಕಾರ್ಯಾಚರಣೆ ಸಂಬಂಧ ಮಹತ್ವದ ತೀರ್ಪು ನೀಡಿದೆ. ಉತ್ತರ ಪ್ರದೇಶದ ಬುಲ್ಡೋಝರ್ ನ್ಯಾಯದ ಸಾಂವಿಧಾನಿಕ ಸಿಂಧುತ್ವದ ಕುರಿತು ವಾದವನ್ನು ಆಲಿಸಿದ ನ್ಯಾಯಮೂರ್ತಿಗಳಾದ …
-
ರಾಷ್ಟ್ರೀಯ
ಮತ ಚಲಾಯಿಸಿ, ಒಟ್ಟಾಗಿ ವಯನಾಡಿನ ಭವಿಷ್ಯ ನಿರ್ಮಿಸೋಣ: ಪ್ರಿಯಾಂಕಾ ಗಾಂಧಿ
by eesamacharaby eesamacharaಕೇರಳ: ಇಂದು ವಯನಾಡ್ ಲೋಕಸಭಾ ಉಪಚುನಾವಣೆಗೆ ಮತದಾನ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಸೇರಿ ಒಟ್ಟು 16 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲಿ ಮತ ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದರು. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ …