ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯವಾಗಿರುವ ಬಗ್ಗೆ ಅವರದೇ ಪಕ್ಷ ಟಿಎಂಸಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹಂಚಿಕೊಂಡಿದೆ. “ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯಗಳಾಗಿವೆ. ನಿಮ್ಮ ಪ್ರಾರ್ಥನೆ …
ರಾಷ್ಟ್ರೀಯ
-
-
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಚುನಾವಣಾ ಆಯುಕ್ತರಆಯ್ಕೆಸಮಿತಿಯ ಸಭೆಗುರುವಾರ ನಡೆದಿದ್ದು, ನಿವೃತ್ತ ಐಎಎಸ್ ಅಧಿಕಾರಿಗಳಾದಕೇರಳದಜ್ಞಾನೇಶ್ ಕುಮಾರ್ಹಾಗೂ ಪಂಜಾಬ್ನ ಸುಖಬೀರ್ ಸಂಧುಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿನೇಮಿಸಲಾಗಿದೆ ಎಂದು ಸಮಿತಿಯ ವಿರೋಧ ಪಕ್ಷದ ಸದಸ್ಯ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ. …
-
ನವದೆಹಲಿ: ದೇಶದ ವಿವಿಧ ಭಾಗಗಳಲ್ಲಿ ಇಂದು ರಾತ್ರಿ ಚಂದ್ರನ ದರ್ಶನವಾದ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ, ಅಲಹಾಬಾದ್, ಲಕ್ನೋ, ಪಾಟ್ನಾ, ಗುಂಟೂರು, ದಿಲ್ಲಿಯಲ್ಲಿ ಮುಸ್ಲಿಮರು ಮಂಗಳವಾರದಿಂದ ಪವಿತ್ರ ರಮಝಾನ್ ಉಪವಾಸವನ್ನು ಪ್ರಾರಂಭಿಸಲಿದ್ದಾರೆ. ಸೋಮವಾರ ಅಸ್ತಮಿಸಿದ ಮಂಗಳವಾರ ರಾತ್ರಿ ರಮಝಾನ್ ತಿಂಗಳ ಪ್ರಥಮ ಚಂದ್ರದರ್ಶನವಾಗಿದೆ. ಮೊದಲ …
-
ರಾಷ್ಟ್ರೀಯ
ಚುನಾವಣಾ ಪ್ರಚಾರಕ್ಕಾಗಿ ಸಿಎಎ ಕಾಯ್ದೆ ಅಧಿಸೂಚನೆ ಪ್ರಕಟ: ಜೈರಾಮ್ ರಮೇಶ್
by eesamacharaby eesamacharaನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಮತ ವಿಭಜನೆಗಾಗಿ ಪ್ರಚಾರ ಪಡೆಯಲು ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಪ್ರಕಟಿಸಲಾಗಿದೆ. ಚುನಾವಣಾ ಬಾಂಡ್ಗಳ ವಿಚಾರದಲ್ಲಿ ಸುಪ್ರೀಂ ಕೋರ್ಟ್ನ ಕಟ್ಟುನಿಟ್ಟಿನ ನಂತರ ಈ ಪ್ರಕಟಣೆ ಪ್ರಚಾರದ ಮತ್ತೊಂದು ಪ್ರಯತ್ನವಾಗಿದೆ …
-
ದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಲು ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. 2019ರಲ್ಲಿ ಅಂಗೀಕಾರಗೊಂಡಿದ್ದ ಈ ಕಾನೂನಿಗೆ ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದೆ. ಆದರೆ ದೇಶದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದ ಕಾರಣ ಜಾರಿಗೆ ಅಧಿಸೂಚನೆ …
-
ರಾಷ್ಟ್ರೀಯ
ಪಾಕ್ ಕಲಾವಿದರು ಭಾರತದಲ್ಲಿ ಕೆಲಸ ಮಾಡುವುದಕ್ಕೆ ನಿಷೇಧಿಸುವಂತೆ ಕೋರಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
by eesamacharaby eesamacharaನವದೆಹಲಿ: ಪಾಕಿಸ್ತಾನದ ಕಲಾವಿದರು ಭಾರತದಲ್ಲಿ ಪ್ರದರ್ಶನ ನೀಡುವುದನ್ನು ಅಥವಾ ಕೆಲಸ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದ್ದು, “ಈ ಮನವಿ ಸ್ವೀಕಾರಾರ್ಹವಲ್ಲ, ಅಷ್ಟು ಸಂಕುಚಿತ ಮನೋಭಾವ ಇರಬಾರದು” ಎಂದು ಅರ್ಜಿದಾರರಿಗೆ ಮನವರಿಕೆ ಮಾಡಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು …
-
ರಾಷ್ಟ್ರೀಯ
ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: 15 ವರ್ಷಗಳ ಬಳಿಕ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
by eesamacharaby eesamacharaನವದೆಹಲಿ: 15 ವರ್ಷಗಳ ಹಿಂದೆ ನಡೆದಿದ್ದ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ …