ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈ ಪೈಕಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಭಾರೀ ಮುನ್ನಡೆ ಸಾಧಿಸಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 23,210 …
Category: