42
ಮಂಗಳೂರು: ಮಂಗಳೂರು ನಗರ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ನ.19 ರಂದು ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಜನ್ಮದಿನ ಕಾರ್ಯಕ್ರಮ ಬೆಳಿಗ್ಗೆ 10ಕ್ಕೆ ನಗರದ ಮರೋಳಿಯ ವೈಟ್ ಡೌಸ್ ವೃದ್ಧಾಶ್ರಮದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.