141
ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ವತಿಯಿಂದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತ್ಯುತ್ಸವ ಕಾರ್ಯಕ್ರಮ ನಾಳೆ (ಆ.21) ಬೆಳಿಗ್ಗೆ 10ಕ್ಕೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.