Friday, June 6, 2025

ಮಾಜಿ‌ ಉಪಮೇಯರ್ ಮುಹಮ್ಮದ್ ‌ಕುಂಜತ್ತಬೈಲ್ ನಿಧನ

by eesamachara
0 comment

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್, ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಕುಂಜತ್ತಬೈಲ್ ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಸಮಾನ ಮನಸ್ಕ ಸಂಘಟನೆಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದರು ಅವರು ಹಲವು ಜನಪರ ಹೋರಾಟ, ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿದ್ದರು.  ಜನತಾಪಕ್ಷದಿಂದ ಹೊರಬಂದು ಮುಹಮ್ಮದ್ ಅವರು ಕಾಂಗ್ರೆಸ್ ಸೇರಿದ್ದರು. ಪಕ್ಷದಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios